ಸಿರುಮನ ಚರಿತೆ

Author : ಎಂ.ಎಂ. ಕಲಬುರ್ಗಿ

Pages 158




Year of Publication: 1980
Published by: ಜಗದ್ಗುರು ಶಿವರಾತ್ರೀಶ್ವರ ಗ್ರಂಥಮಾಲೆ, ಮೈಸೂರು
Address: ಜಗದ್ಗುರು ಶಿವರಾತ್ರೀಶ್ವರ ಗ್ರಂಥಮಾಲೆ, ಸುತ್ತೂರು ಮಠ, ಮೈಸೂರು

Synopsys

ಕೆಂಚಿಶೆಟ್ಟಿಯ ಸುತ ರಾಮನದ್ದು ಎಂದು ಹೇಳಲಾಗುವ ಈ ಕಾವ್ಯ ಸಿರುಮನ ಯುದ್ಧ ಚರಿತೆಯನ್ನು ತನ್ನದೇ ವಿಶಿಷ್ಟ ಶೈಲಿಯಲ್ಲಿ ಹೇಳುತ್ತದೆ. ಹದಿಮೂರು ಸಂಧಿಗಳನ್ನು ಹೊಂದಿರುವ ಕಾವ್ಯವನ್ನು ಸಂಪಾದಿಸಿ ನೀಡಿದ್ದು ಡಾ. ಎಂ.ಎಂ. ಕಲಬುರ್ಗಿ.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books