ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ

Author : ಟಿ.ಎಸ್. ಗೋಪಾಲ್

Pages 200

₹ 175.00

Buy Now


Year of Publication: 2019
Published by: ನವಕರ್ನಾಟಕ ಪ್ರಕಾಶನ
Address: 15, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 9480686862

Synopsys

ಕನ್ನಡ ಭಾಷೆ, ವ್ಯಾಕರಣ, ಕನ್ನಡ ಸಾಹಿತ್ಯ ಹೀಗೆ ಕನ್ನಡ ಸಾಹಿತ್ಯ ಹಾಗೂ ವ್ಯಾಕರಣದ ಸಂಪೂರ್ಣ ಮಾಹಿತಿಯುಳ್ಳ ಕೈಪಿಡಿ ಇದಾಗಿದೆ. ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾಗುವ ಬಗೆಬಗೆಯ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲ, ಸಾಮರ್ಥ್ಯಗಳನ್ನು ಉತ್ತಮಪಡಿಸಿಕೊಳ್ಳಲು ಈ ಕೃತಿಯೂ ಮಾರ್ಗದರ್ಶಿಯಾಗಬಲ್ಲದು. 

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books