ಶ್ರೀನಿವಾಸ ರಾಮಾನುಜನ್

Author : ವಸುಂಧರಾ ಭೂಪತಿ

Pages 48

₹ 30.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805

Synopsys

ಒಬ್ಬ ವಿಜ್ಞಾನಿಯ ಗೌರವಾರ್ಥ, ಆತ ನಡೆಸಿದ ಸಂಶೋಧನೆಗೆ ಆತನ ಹೆಸರನ್ನೇ ನೀಡುವುದುಂಟು. ಉದಾಹರಣೆಗೆ ‘ರಾಮನ್ ಪರಿಣಾಮ‘. ಹೀಗೆ ಗಣಿತಶಾಸ್ತ್ರದಲ್ಲಿ ಸುಮಾರು 25ಕ್ಕೂ ಹೆಚ್ಚು ನಾಮದಾನಗಳನ್ನು ತನ್ನ ಹೆಸರಿನಲ್ಲಿ ಪಡೆದಿರುವ ಅಪರೂಪದ ಗಣಿತಶಾಸ್ತ್ರಜ್ಞ ರಾಮಾನುಜನ್ ಅವರ ಪ್ರತಿಭೆಯನ್ನು ಸರಳವಾಗಿ ಹಾಗೂ ಆಕರ್ಷಕವಾಗಿ ಈ ಪುಸ್ತಕದಲ್ಲಿ ಪರಿಚಯ ಲೇಖಕಿ ಪರಿಚಯ ಮಾಡಿದ್ದಾರೆ.

About the Author

ವಸುಂಧರಾ ಭೂಪತಿ
(05 June 1962)

ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ,  ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ.  ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...

READ MORE

Related Books