ಸುಭಾಷ ನಿಘಂಟು

Author : ಎಲ್.ಎಸ್. ಶೇಷಗಿರಿರಾವ್

Pages 658

₹ 270.00




Year of Publication: 2013
Published by: ಸುಭಾಷ್ ಸ್ಟೋರ್ಸ್
Address: ಕರ್ನಾಟಕ ವಾಣಿಜ್ಯ ಮಂಡಳಿ ಒಕ್ಕೂಟದ ಕಟ್ಟಡ, ಕೆಂಪೇಗೌಡ ರಸ್ತೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ, ಬೆಂಗಳೂರು

Synopsys

ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಪ್ರೊ.ಎಲ್.ಎಸ್. ಶೇಷಗಿರಿರಾವ್ ಅವರು ಸಂಪಾದಿಸಿದ ಕೃತಿ-ಸುಭಾಷ ನಿಘಂಟು. ಇದು ಕನ್ನಡ-ಕನ್ನಡ-ಇಂಗ್ಲಿಷ್-ಇಂಗ್ಲಿಷ್-ಕನ್ನಡ ಹೀಗೆ ಶಿಸ್ತುಬದ್ಧವಾಗಿ ಶಬ್ದಗಳನ್ನು ಅರ್ಥ ಗಳನ್ನು ಹೊಂದಿದೆ.

About the Author

ಎಲ್.ಎಸ್. ಶೇಷಗಿರಿರಾವ್
(16 February 1925 - 20 December 2019)

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಎಲ್.ಎಸ್. ಶೇಷಗಿರಿರಾವ್ ಅವರು ಪ್ರಬುದ್ಧ ವಿಮರ್ಶಕರೆಂದೇ ಖ್ಯಾತರು. ತಂದೆ ಸ್ವಾಮಿರಾವ್- ತಾಯಿ ಕಮಲಾಬಾಯಿ. 1925ರ ಫೆಬ್ರುವರಿ 16ರಂದು ಜನಿಸಿದರು. ಬೆಂಗಳೂರು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಇವರು ನಾಗಪುರ ವಿ.ವಿ.ಯಲ್ಲಿ ಇಂಗ್ಲಿಷ್ ಎಂ.ಎ. ಪದವೀಧರರಾದರು. ಕಾಲೇಜು ಶಿಕ್ಷಣ ಇಲಾಖೆಗೆ ಸೇರಿ ಕೋಲಾರ, ಮಡಿಕೇರಿ, ಬೆಂಗಳೂರುಗಳಲ್ಲಿ ಕಾಲೇಜು ಅಧ್ಯಾಪಕರಾಗಿ ಕೊನೆಯಲ್ಲಿ ಕೆಲವುಕಾಲ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. 1947-50ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾಗಿ ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ...

READ MORE

Related Books