ಸುರುಳಿ

Author : ಸ. ರಘುನಾಥ

Pages 60

₹ 30.00




Year of Publication: 2004
Published by: ಎಸ್.ಎಲ್.ಎನ್. ಪಬ್ಲಿಕೇಷನ್
Address: ನಂ. 3437, 4ನೇ ಮುಖ್ಯ ರಸ್ತೆ, 9ನೇ ಅಡ್ಡರಸ್ತೆ.
Phone: 9972129376

Synopsys

ಈ ಕಾಲಕ್ಕೆ ಸಲ್ಲದ ಕನಸುಗಾರನೆಂಬ ಅರ್ಥದಲ್ಲಿ “ಅಸಮಕಾಲೀನ' ಕವಿಯೇ ಆಗಿರುವ ಸ.ರಘುನಾಥ ತಮ್ಮ ಬದುಕು ಮತ್ತು ಬರಹದಲ್ಲಿ ಕೆಳಮುಖ ಚಾಲನೆಯನ್ನು ಒಂದು ವ್ರತವೆಂಬಂತೆ ಪಾಲಿಸಿಕೊಂಡು ಬರುತ್ತಿದ್ದಾರೆ. ಇದು ಸ.ರಘುನಾಥ ಅವರ ಕವನಗಳ ಸಂಕಲನವಾಗಿದ್ದು, ಕವಿ ವಿವಿಧ ಸಂದರ್ಭದಲ್ಲಿ ರಚಿಸಿದ ಕವನಗಳು ಕೃತಿಯಲ್ಲಿವೆ.

About the Author

ಸ. ರಘುನಾಥ
(13 August 1954)

ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ  ಸ.ರಘುನಾಥ,ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜಾನಪದ ಸಾಹಿತ್ಯ ಸಂಗ್ರಹ,ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದವರು. ಸುಮಾರು 40ಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಸ. ರಘುನಾಥ ಅವರು ಸಮಾಜಸೇವೆಯಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡವರು. 1995 ರಿಂದ ’ನಮ್ಮ ಮಕ್ಕಳು’ ಎಂಬ ಸಂಸ್ಥೆಯ ಮೂಲಕ ಸಾಮಾಜಿಕ ಕಾರ್ಯ: ಭಿಕ್ಷುಕ, ಅನಾಥ, ವೃದ್ಧರಿಗೆ, ಅಂಗವಿಕಲರಿಗೆ ಶೈಕ್ಷಣಿಕ ಹಾಗು ಉಚಿತ ವೈದ್ಯಕೀಯ ನೆರವು. 1994 ರಿಂದ 2014 ರವರೆಗೆ ಗಾಯಗೊಂಡ ಪ್ರಾಣಿ  - ಪಕ್ಷಿಗಳ ಆರೈಕೆ. 2005ರಿಂದ ನಾಟಿ ಔಷಧ ತಯಾರಿಕೆ, ಉಚಿತ ...

READ MORE

Related Books