ಸೂಕ್ಷ್ಮ ಜಾತಿಗಳು

Author : ಮಲ್ಲಿಕಾರ್ಜುನ ಬಿ. ಮಾನ್ಪಡೆ

Pages 377

₹ 400.00




Year of Publication: 2020
Published by: ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟ
Address: ಬೆಂಗಳೂರು
Phone: 9916202298

Synopsys

ಸೂಕ್ಷ್ಮ ಜಾತಿಗಳು-ಈ ಕೃತಿಯು ಕರ್ನಾಟಕ ಪರಿಶಿಷ್ಟ ಜಾತಿಯಲ್ಲಿಯ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ 51 ಜಾತಿಗಳನ್ನು ಪರಿಚಯಿಸುತ್ತದೆ. ಪ್ರತಿ ಸಮುದಾಯದ ಜಿಲ್ಲಾವಾರು ಮಾಹಿತಿಗಳು ಆಯಾ ಸಮುದಾಯಗಳ ಜಿಲ್ಲಾವಾರು ಕ್ರಿಯಾ ಯೋಜನೆಗೆ ಸಹಕಾರಿಯಾಗಲಿವೆ. ಅಲೆಮಾರಿಗಳ ಅಧ್ಯಯನಕಾರರಿಗೆ ಈ ಕೃತಿಯು ಉತ್ತಮ ಆಕಾರ ಗ್ರಂಥವಾಗಲಿದೆ.

 

 

About the Author

ಮಲ್ಲಿಕಾರ್ಜುನ ಬಿ. ಮಾನ್ಪಡೆ

ಡಾ. ಮಲ್ಲಿಕಾರ್ಜುನ ಬಿ. ಮಾನ್ಪಡೆ ಅವರು ಮೂಲತಃ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿ(ಜೆ) ಗ್ರಾಮದವರು. ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯಲ್ಲಿ ಸಮಾಜಶಾಸ್ತ್ರದಲ್ಲಿ ಎಂ.ಎ ಪದವಿ ಪೂರ್ಣಗೊಳಿಸಿದ ಅವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ  ‘ವಿಮುಕ್ತ ಬುಡಕಟ್ಟುಗಳ ಸಾಮಾಜಿಕ ಅಧ್ಯಯನ ಮತ್ತು ಹೈದರಬಾದ ಕರ್ನಾಟಕದ ಅಲೆಮಾರಿಗಳ ಸಮಾಜೋ- ಆರ್ಥಿಕ ಸ್ಥಿತಿಗತಿಗಳ ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಪಿಎಚ್.ಡಿ ಮತ್ತು ಪಿಡಿಎಫ್ ಪದವಿ ಪಡೆದಿದ್ದಾರೆ.ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಓದು ಮತ್ತು ಸಂಶೋಧನೆಗಳ ಕೃಷಿಯನ್ನು ...

READ MORE

Related Books