ಸ್ವಾಮಿ ಮತ್ತು ಸ್ನೇಹಿತರು

Author : ನರೇಂದ್ರ ಪೈ

Pages 184

₹ 140.00




Year of Publication: 2016
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ಸ್ವಾಮಿ ಮತ್ತು ಸ್ನೇಹಿತರು’ ಆರ್.ಕೆ. ನಾರಾಯಣ್ ಅವರ ಇಂಗ್ಲಿಷ್ ಕೃತಿಯನ್ನು ನರೇಂದ್ರ ಪೈ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಸ್ವಾಮಿ ಹತ್ತು ವರ್ಷದ ಹುಡುಗ ಅವನ ಬದುಕೆಂದರೆ ಅವನ ತನ್ನ ಗೆಳೆಯರೊಡಗೊಡಿ ಮಾಡಿದ ಒಳ್ಳೆಯ ಕಾರ್ಯಗಳು ಮತ್ತು ಇಡೀ ಕತೆಯನ್ನು ಅವನ ಮೂಲಕವೇ ನೋಡುವ ರೀತಿಯಲ್ಲಿ ಕತೆಯನ್ನು ಕಟ್ಟಿಕೊಡಲಾಗಿದೆ.

About the Author

ನರೇಂದ್ರ ಪೈ

ನರೇಂದ್ರ ಪೈ ಅವರು ಕನ್ನಡದ ಖ್ಯಾತ ವಿಮರ್ಶಕರಲ್ಲಿ ಒಬ್ಬರು. ಸಾಹಿತ್ಯದ ಓದು- ಬರಹಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಅವರು ಎರಡು ಕೃತಿಗಳನ್ನು ರಚಿಸಿದ್ದಾರೆ. ಅವರ ಹಲವಾರು ವಿಮರ್ಶಾ ಲೇಖನಗಳನ್ನು ಕನ್ನಡದ ಹಲವು ದೈನಂದಿನ ಪತ್ರಿಕೆ, ಮಾಸಿಕ ಮ್ಯಾಗಸೈನ್‌ಗಳಲ್ಲಿ ಪ್ರಕಟಗೊಂಡಿವೆ. ಕನ್ನಡದ ನೂರಾರು ಪುಸ್ತಕಗಳನ್ನು ವಿಮರ್ಶಿಸಿ ಪರೋಕ್ಷವಾಗಿ ಲೇಖಕರನ್ನು ತಿದ್ದುವ ಕೆಲಸ ಮಾಡಿದ್ದು, ಈ ಸಲುವಾಗಿ ‘ಟಿಪ್ಪಣಿಪುಸ್ತಕ’ ಎಂಬ ಬ್ಲಾಗ್‌ ತೆರೆದಿದ್ಧಾರೆ. ಅವರ ಎಲ್ಲಾ ವಿಮರ್ಶಾ ಲೇಖನಗಳನ್ನು ಅವರ ಬ್ಲಾಗ್ ನಲ್ಲಿಯೂ ಓದಬಹುದಾಗಿದೆ. ...

READ MORE

Related Books