ಸ್ವಾತಂತ್ಯ್ರದ ಓಟ

Author : ಬೊಳುವಾರು ಮಹಮದ್ ಕುಂಞ್

Pages 1111

₹ 810.00




Year of Publication: 2017
Published by: ಕಾಮಧೇನು ಪುಸ್ತಕ ಭವನ
Address: ನಂ-5/1, ನಾಗಪ್ಪ ಸ್ಟ್ರೀಟ್, ಶೇಷಾದ್ರಿಪುರ, ಬೆಂಗಳೂರು- 560020
Phone: 9449446328

Synopsys

ಬೊಳುವಾರು ಮಹಮದ್ ಕುಂಞ್ ಅವರು ಬರೆದ ಕೃತಿ-ಸ್ವಾತಂತ್ಯ್ರದ ಓಟ. ಇದು ಸ್ವಾತಂತ್ರ್ಯ. ಹೋರಾಟದ ಕುರಿತ ಪುಸ್ತಕ. ‌ಇದಕ್ಕೆ 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. 

About the Author

ಬೊಳುವಾರು ಮಹಮದ್ ಕುಂಞ್
(22 October 1951)

ಕನ್ನಡದ  ವಿಶಿಷ್ಟ ಕತೆಗಾರ ಬೊಳುವಾರು ಮಹಮದ್ ಕುಂಞ್   ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ‘ಅತ್ತ, ಇತ್ತಗಳ ಸುತ್ತಮುತ್ತ’. ದೇವರುಗಳ ರಾಜ್ಯದಲ್ಲಿ, ಅಂಕ, ಆಕಾಶಕ್ಕೆ ನೀಲಿ ಪರದೆ, ಒಂದು ತುಂಡು ಗೋಡೆ, ಅವರ ಕಥಾಸಂಗ್ರಹಗಳು. ತಟ್ಟು ಚಪ್ಪಾಳೆ ಪುಟ್ಟ ಮಗು ಅವರು ಸಂಪಾದಿಸಿದ ಮಕ್ಕಳ ಪದ್ಯಗಳ ಸಂಕಲನ. ಜಿಹಾದ್, ಸ್ವಾತಂತ್ರ್ಯದ ಓಟ, ಓದಿರಿ ಅವರ ಕಾದಂಬರಿಗಳು. ಬ್ಯಾಂಕ್ ಉದ್ಯೋಗಿಯಾಗಿ ನಾಲ್ಕು ದಶಕ ಕೆಲಸ ಮಾಡಿ ನಿವೃತ್ತರಾಗಿರುವ ಬೊಳುವಾರರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಕನ್ನಡ ಗದ್ಯ ಸಾಹಿತ್ಯಕ್ಕೆ ಮುಸ್ಲಿಂ ಬದುಕನ್ನು ಮೊತ್ತ ಮೊದಲು ಪರಿಚಯಿಸಿದ ಇವರು, ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಸಂವೇದನೆ ಎಂಬ ...

READ MORE

Related Books