ಟಿ. ಪಿ. ಕೈಲಾಸಂ

Author : ಟಿ.ಎಸ್. ಗೋಪಾಲ್

Pages 48

₹ 30.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ನಂ.15, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 9480686862

Synopsys

ಕರ್ನಾಟಕದ ಬರ್ನಾರ್ಡ್ ಷಾ ಎಂದೇ ಖ್ಯಾತಿ ಪಡೆದ ಕೈಲಾಸಂ ಜೀವನ, ಪ್ರತಿಭೆ ಹಾಗೂ ಸಾಧನೆಗಳ ಕುರಿತು ಈ ಕೃತಿ ಬೆಳಕು ಚೆಲ್ಲುತ್ತದೆ. ಮಕ್ಕಳನ್ನು ಗಮನದಲ್ಲಿ ಇಟ್ಟುಕೊಂಡು ಸಿದ್ಧಪಡಿಸಿದ ಕೃತಿಯನ್ನು ನಾ. ಸೋಮೇಶ್ವರ ಅವರು ಸಂಪಾದಿಸಿದ್ದಾರೆ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books