ತಡವಾಗಿ ಬಿದ್ದ ಮಳೆ

Author : ಸಂತೋಷ್ ಕುಮಾರ ಮೆಹೆಂದಳೆ

Pages 157

₹ 126.00




Year of Publication: 2020
Published by: ವಿಕ್ರಂ ಪ್ರಕಾಶನ
Address: ಬೆಂಗಳೂರು

Synopsys

ಲೇಖಕ ಸಂತೋಷ ಕುಮಾರ ಮೆಹೆಂದಳೆ ಅವರ ಕಥೆಗಳ ಸಂಕಲನ-ತಡವಾಗಿ ಬಿದ್ದ ಮಳೆ. ಉತ್ತರ ಕರ್ನಾಟಕ ಹಾಘೂ ಮಲೆನಾಡಿನ ಬ್ರಾಹ್ಮಣರ ಸಾಂಪ್ರದಾಯಿಕ ಭಾಷೆ ಹಾಗೂ ಆಚರಣೆಗಳ ಪದ್ಧತಿ, ಹವ್ಯಕ ಭಾಷೆಯ ಸೊಗಸು ಕಾಣಬಹುದು. ಕಥಾವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ಸಂತೋಷ್ ಕುಮಾರ ಮೆಹೆಂದಳೆ

ಕನ್ನಡ ಪ್ರಮುಖ ಕಾದಂಬರಿಕಾರ, ಅಂಕಣಗಾರ, ಕಥೆಗಾರ, ವೈಜ್ಞಾನಿಕ ಮತ್ತು ಪರಿಸರ ಸಂಬಂಧಿ ಬರಹಗಾರರಲ್ಲಿ ಸಂತೋಷ್ ಮೆಹಂದಳೆಯವರು ಒಬ್ಬರು. ಅವರು ಸಣ್ಣ ಕಥೆಗಳು, ಕಾದಂಬರಿಗಳು, ಸಾಮಾಜಿಕ ಮತ್ತು ವೈಜ್ಞಾನಿಕ ಲೇಖನಗಳು, ಪರಿಸರ ಸಂಬಂಧಿ ಚಿತ್ರ ಲೇಖನಗಳು, ಅಂಕಣ ಬರಹಗಳು, ಪತ್ತೆದಾರಿ ಮತ್ತು ವೈಜ್ಞಾನಿಕ ಕಥಾ ಸಾಹಿತ್ಯ, ಪ್ರವಾಸಿ ಕಥನಗಳು, ಸೈನ್ಸ್ ಫಿಕ್ಷನ್, ಛಾಯಾಗ್ರಹಣ ಮತ್ತು ಅಷ್ಟೆ ಜವಾಬ್ದಾರಿಯುತವಾಗಿ ಪಟ್ಟಾಗಿ ಬರೆಯಬಲ್ಲ ದೈತ್ಯ ಕಸುವಿನ ಸಾಹಿತ್ಯಿಕ ಕಸುಬುದಾರರು. " ತರಂಗ, ಕರ್ಮವೀರ ಸುಧಾ ಪ್ರಜಾವಾಣಿ, ವಿಜಯವಾಣಿ, ಸಂಯುಕ್ತ ಕರ್ನಾಟಕ, ಉದಯವಾಣಿ, ವಿಜಯ ಕರ್ನಾಟಕ, ಓ ಮನಸೇ, ತುಷಾರ, ಮಯೂರ, ಕನ್ನಡ ಪ್ರಭ, ಕಸ್ತೂರಿ, ಉತ್ಥಾನ ಮತ್ತು ಪ್ರತಿ ವರ್ಷದ ...

READ MORE

Related Books