ತಳ ಸಂಸ್ಕೃತಿ

Author : ಶಿವರಾಮ ಅಸುಂಡಿ

Pages 236

₹ 150.00




Year of Publication: 2011
Published by: ಧಾತ್ರಿ ಪುಸ್ತಕ, ಬೆಂಗಳೂರು
Phone: 9448102158

Synopsys

ತಳ ಸಂಸ್ಕೃತಿ ದಲಿತ ಸಾಂಸ್ಕೃತಿಕ ಲೋಕ ಕೃತಿಯ ಪರಿಷ್ಕೃತ ಕೃತಿ. ದಲಿತ ಸಾಂಸ್ಕೃತಿಕ ಲೋಕ ಪಿಎಚ್.ಡಿ. ಪ್ರಬಂಧ ಮಂಡನೆವರೆಗಿನ ಸಂಗತಿಗಳನ್ನೊಳಗೊಂಡಿತ್ತು. ಅದರ ನಂತರದಲ್ಲಿ ಪ್ರಕಟಗೊಂಡ ಕಾದಂಬರಿಗಳನ್ನೊಳಗೊಂಡಂತೆ ತಳ ವರ್ಗದ ಸಂಸ್ಕೃತಿಯನ್ನು ಕಟ್ಟಿಕೊಡುವ, ಸಾಂಸ್ಕೃತಿಕ ಸಂಗತಿಗಳ ಮೇಲೆ ಬೆಳಕು ಚೆಲ್ಲುವ ಕಾರ್ಯ ತಳ ಸಂಸ್ಕೃತಿಯಲ್ಲಿ ನಡೆದಿದೆ.

About the Author

ಶಿವರಾಮ ಅಸುಂಡಿ

ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಶಿವರಾಮ ಅಸುಂಡಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಅಸುಂಡಿ ಗ್ರಾಮದವರು. ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆ ಆರಂಭಿಸಿ ಮಾಧ್ಯಮದೊಂದಿಗೆ ನಂಟು ಬೆಳೆಸಿಕೊಂಡರು. ಎಂ.ಎ., ಎಂ.ಫಿಲ್., ಪಿಎಚ್.ಡಿ. ಪದವಿ ಪಡೆದಿರುವ ಅವರು ಸಂಶೋಧನಾ ವಿದ್ಯಾರ್ಥಿಯಾಗಿದ್ದಾಗಲೇ ಮಾಧ್ಯಮ ಕ್ಷೇತ್ರ ಪ್ರವೇಶಿಸಿದರು. ಬಳ್ಳಾರಿಯ ’ಈ ನಮ್ಮ ಕನ್ನಡ ನಾಡು’ ದೈನಿಕದಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ .ಟಿ.ವಿ.ಗೆ ಸೇರಿ ಹಾವೇರಿಯಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. 2004ರಿಂದ ಕಲಬುರಗಿಯಲ್ಲಿ ಈಟಿವಿ ಪ್ರತಿನಿಧಿಯಾಗಿದ್ದಾರೆ.  ’ದು.ನಿಂ.ಬೆಳಗಲಿ ಅವರ ದೇವದಾಸಿ’ ಕಾದಂಬರಿ ಕುರಿತು ಎಂ.ಫಿಲ್. ಪದವಿ ಮಾಡಿರುವ ಅಸುಂಡಿ ಅವರು ಡಾ.ಮಲ್ಲಿಕಾ ಘಂಟಿ ಮಾರ್ಗದರ್ಶನದಲ್ಲಿ ’ದಲಿತ ...

READ MORE

Related Books