ತಂತ್ರಸಾರ ಸಂಗ್ರಹ

Author : ಬನ್ನಂಜೆ ಗೋವಿಂದಾಚಾರ್ಯ

Pages 364

₹ 4.00




Year of Publication: 1958
Published by: ಪಾವಂಜೆ ಗುರುರಾಜ ಅಂಡ್‌ ಸನ್ಸ್‌
Address: ಮನ್ಮಧ್ವ ಸಿದ್ಧಾಂತ ಗ್ರಂಥಾಲಯ, ಉಡುಪಿ

Synopsys

ಮನುಷ್ಯರ ಕರ್ಮಾಚರಣೆಗೆ ಸಂಬಂಧಿಸಿದ ತಂತ್ರಸಾರವು ಒಂದು ಗ್ರಂಥವಾಗಿದ್ದು, ದೇವರನ್ನು ಆರಾಧಿಸುವ, ದೇವರ ನಾಮಗಳನ್ನು ಜಪಿಸುತ್ತಾ ಆ ಮೂಲಕ ಆಧ್ಯಾತ್ಮಿಕಶಕ್ತಿಯನ್ನು ಬೆಳೆಸಿ ಕೊಳ್ಳುವ ವಿಧಾನಕ್ಕೆ ಸಂಬಂಧಿಸಿದ ಈ ಗ್ರಂಥವನ್ನು ಶ್ರೀಮಧ್ವಾಚಾರ್ಯರು ರಚಿಸಿದ್ದಾರೆ. ಇದನ್ನು ಕನ್ನಡಕ್ಕೆ ಅಚ್ಚುಕಟ್ಟಾಗಿ ಬನ್ನಂಜೆ ಗೋವಿದಾಚಾರ್ಯರು ಅನುವಾದಿಸಿದ್ಧಾರೆ.

About the Author

ಬನ್ನಂಜೆ ಗೋವಿಂದಾಚಾರ್ಯ

 ದೇಶದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರು. ಇವರು ಉಡುಪಿ  ಜಿಲ್ಲೆಯ ಅಂಬಲಪಾಡಿಯಲ್ಲಿ  1936 ರಲ್ಲಿ ಜನಿಸಿದರು. ತಮ್ಮ ಪ್ರವಚನಗಳ ಮೂಲಕ ತತ್ವ ಪ್ರಚಾರ ಕೈಗೊಂಡಿದ್ದಾರೆ. ಮಾಧ್ವ ತತ್ವದಲ್ಲಿ ಅಮೋಘ ಪಾ೦ಡಿತ್ಯ ಸಾಧಿಸಿರುವ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ.  ಅನೇಕ ಸಂಸ್ಕೃತ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಬಾಣಭಟ್ಟನ ಕಾದಂಬರಿ, ಕಾಳಿದಾಸನ ಶಾಕುಂತಲಾ, ಶೂದ್ರಕನ ’ಮೃಚ್ಛಕಟಿಕ’ ಇತ್ಯಾದಿ ಚಾರಿತ್ರಿಕ ಕೃತಿಗಳು ಇವರ ಅನುವಾದಿತ ಕೃತಿಗಳಲ್ಲಿ ಪ್ರಮುಖವಾದುವು. ಅನೇಕ ಸೂಕ್ತ ಮಂತ್ರಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಪುರುಷಸೂಕ್ತ, ಶ್ರೀ ಮದ್ಭಗವದ್ಗೀತೆ, ಶ್ರೀ ಸೂಕ್ತ , ಶಿವಸೂಕ್ತ, ...

READ MORE

Excerpt / E-Books

https://archive.org/details/in.ernet.dli.2015.382137/mode/1up http://13.71.0.112:8080/FlowPaper/template.html?path=/xmlui/bitstream/handle/123456789/144/Tantra-Sara.pdf?sequence=1&isAllowed=y

Related Books