ಥ್ರಿಲ್ಲಿಂಗ್ ಬ್ಯಾಟ್

Author : ಅಂತಃಕರಣ

Pages 124

₹ 100.00




Year of Publication: 2017
Published by: ಪ್ರಗತಿ ಪ್ರಕಾಶನ
Address: ಮಹಡಿ, ನಂ.2406, 2407 ಕೆ-1, 1ನೇ ಕ್ರಾಸ್, ಹೊಸಬಂಡಿಕೇರಿ, ಕೆ.ಆರ್. ಮೊಹಲ್ಲಾ, ಮೈಸೂರು- 570004

Synopsys

ಕಿಶೋರ ಸಾಹಿತಿ ಅಂತಃಕರಣ ಅವರ ಕ್ರಿಕೆಟ್ ಆಟದ ಅಂಕಣಪ್ರಬಂಧಗಳ ಸಂಕಲನ- ಥ್ರಿಲ್ಲಿಂಗ್ ಬ್ಯಾಟ್. ಈ ಪುಸ್ತಕವು ಕ್ರಿಕೆಟ್ ಆಟಕ್ಕೆ ಸಂಬಂಧಿಸಿದ ಒಂದು ಚಿಕ್ಕ ಚೊಕ್ಕ ವಿಶ್ಲೇಷಣಾತ್ಮಕ ಪುಸ್ತಕ.ಲೇಖಕರು ತಮ್ಮ ಆಸಕ್ತಿಯ ಆಟಗಾರರ ಬಗ್ಗೆ ಧ್ಯಾನಿಸಿದ, ಇಷ್ಟದ ತಂಡಗಳನ್ನು ಕುರಿತು ವಿಶ್ಲೇಷಣೆ ಮಾಡಿರುವ ಹಾಗೂ ಭಾರತೀಯ ಕ್ರಿಕೆಟ್ ರಂಗದ ಹಲವು ಟೂರ್ನಿಗಳ ಕುರಿತು ದಾಖಲಿಸಿರುವ ಬರಹಗಳನ್ನು ಒಳಗೊಂಡಿದೆ.

About the Author

ಅಂತಃಕರಣ

ಅಂತಃಕರಣ  ತನ್ನ 4ನೇ ಕ್ಲಾಸಿನಿಂದ 'ಎಚ್ಚರಿಕೆ', 'ಜೀವನ್ಮುಖಿ' ಪತ್ರಿಕೆಗಳಲ್ಲಿ ಮತ್ತು ಅಂತರ್ಜಾಲ  ಪತ್ರಿಕೆ 'ವಿಶ್ವಕನ್ನಡಿಗ'ದಲ್ಲಿ  ವಾರಕ್ಕೆ 2 ಅಂಕಣ ಬರೆಯುತ್ತಿರುವ ಅಂಕಣಕಾರ. ಇದುವರೆಗೆ ಕ್ರೀಡಾಂಕಣಗಳೂ ಸೇರಿದಂತೆ 500 ಅಂಕಣಪ್ರಬಂಧ, 95 ಕವಿತೆ, 78 ಕತೆ, 4 ಕಾದಂಬರಿ ಮತ್ತು 1 ನಾಟಕಗಳನ್ನು ರಚಿಸಿರುವ ಕನ್ನಡ ಮತ್ತು ಇಂಗ್ಲಿಷಿನಲ್ಲಿ ಬರೆಯುವ ಲೇಖಕ. 9ನೇ ತರಗತಿಯೊಳಗೆ 4 ಸಮಗ್ರ ಬರಹಗಳ ಕೃತಿಗಳು ಸೇರಿದಂತೆ ಒಟ್ಟು 30 ಕೃತಿಗಳನ್ನು ರಚಿಸಿರುವ ಪುಟ್ಟ ಸಾಹಿತಿ. ಪ್ರಸ್ತುತ ಶಿವಮೊಗ್ಗದ ಲೊಯಲಾ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ. ಕನ್ನಡ ಪ್ರವೇಶ, ಕಾವ ಸಾಹಿತ್ಯ ಪರೀಕ್ಷೆಗಳಲ್ಲಿ ಮತ್ತು ...

READ MORE

Related Books