ಟೈಮ್ ಪಾಸ್

Author : ರವಿ ಬೆಳಗೆರೆ

Pages 300

₹ 180.00




Year of Publication: 2001
Published by: ಭಾವನಾ ಪ್ರಕಾಶನ
Address: ನಂ. 2, 80 ಫೀಟ್ ರಸ್ತೆ, ಕದಿರೇನಹಳ್ಳಿ ಪೆಟ್ರೋಲ್ ಪಂಪ್ ಹತ್ತಿರ, ಬನಶಂಕರಿ 2ನೇ ಹಂತ ಬೆಂಗಳೂರು-560070
Phone: 080 2679 0804

Synopsys

ಖ್ಯಾತ ಪತ್ರಕರ್ತೆ ಹಾಗೂ ಲೇಖಕಿ ಪ್ರತಿಮಾ ಬೇಡಿ ಅವರ ಆತ್ಮಚರಿತ್ರೆ -ಟೈಮ್ ಪಾಸ್ -ಆಂಗ್ಲ ಕೃತಿಯನ್ನು ಪತ್ರಕರ್ತ ರವಿ ಬೆಳೆಗೆರೆ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ತಮ್ಮ ಪ್ರಖರ ವೈಚಾರಿಕತೆಯಿಂದ ಪ್ರಚಲಿತ ವಿದ್ಯಮಾನಗಳನ್ನು ವಿಮರ್ಶಿಸುತ್ತಿದ್ದ ಪ್ರತಿಮಾ ಬೇಡಿ, ಪತ್ರಕರ್ತರಿಗೂ, ಪತ್ರಿಕೋದ್ಯಮಕ್ಕೂ ಮಾದರಿ. ಇಂತಹ ವ್ಯಕ್ತಿತ್ವದ ಆತ್ಮಚರಿತ್ರೆಯನ್ನು ಲೇಖಕರು ಅನುವಾದಿಸಿ ಕನ್ನಡಿಗರಿಗೆ ನೀಡಿದ್ದಾರೆ.

About the Author

ರವಿ ಬೆಳಗೆರೆ
(15 March 1958 - 13 November 2020)

ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...

READ MORE

Related Books