ಟಿಪ್ಪು ಸುಲ್ತಾನ ಸ್ವಾತಂತ್ಯ್ರ ವೀರನಾ?

Author : ಪ್ರತಾಪ್ ಸಿಂಹ

Pages 200

₹ 135.00




Year of Publication: 2013
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020

Synopsys

ಲೇಖಕ ಹಾಗೂ ಪತ್ರಕರ್ತ ಪ್ರತಾಪಸಿಂಹ ಅವರ ಕೃತಿ-ಟಿಪ್ಪುಸುಲ್ತಾನ: ಸ್ವಾತಂತ್ಯ್ರ ವೀರನಾ?. ದೇಶದ ಸ್ವಾತಂತ್ಯ್ರಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಮಡಿದ ಎಂದು ಟಿಪ್ಪು ಸುಲ್ತಾನರ ಕುರಿತು ಇತಿಹಾಸದ ಕೆಲವು ಪುಟಗಳು ಹೇಳುತ್ತಿದ್ದರೆ, ದೇಶಪ್ರೇಮದ ಹೆಸರಿನಲ್ಲಿ ಕೋಮು ಸೌಹಾರ್ದ ಕದಡುತ್ತಿದ್ದ ಎಂಬ ಆರೋಪಗಳೂ ಕೆಲವು ಪುಟಗಳಲ್ಲಿದೆ ಎಂಬ ಆರೋಪವಿದೆ. ಟಿಪ್ಪು ಸುಲ್ತಾನರ ಹೋರಾಟ ದೇಶಪ್ರೇಮವಲ್ಲ ಎಂಬ ಧಾಟಿಯ ಬರಹಗಳನ್ನು ಈ ಕೃತಿ ಒಳಗೊಂಡಿದೆ.

About the Author

ಪ್ರತಾಪ್ ಸಿಂಹ

ಪ್ರತಾಪ್ ಸಿಂಹ ಮೂಲತಃ ಸಕಲೇಶಪುರದವರು. ಪದವಿ ಪೂರ್ವ ಶಿಕ್ಷಣವನ್ನು ಚಿಕ್ಕಮಗಳೂರಿನಲ್ಲಿ ಮುಗಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವ ಎಸ್.ಡಿ.ಎಂ ಕಾಲೇಜಿನಿಂದ ಮನಃಶಾಸ್ತ್ರ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಎಂಸಿಜೆ ಮಂಗಳೂರಿನಿಂದ ಪತ್ರಿಕೋದ್ಟಮದಲ್ಲಿ ಸ್ನಾತ್ತಕೋತ್ತರ ಪದವಿ ಹಾಗೂ ಎಂ ಐ ಸಿ ಇ ಮಂಗಳೂರಿನಿಂದ ಕಂಪ್ಯೂಟರ್ ಅಪ್ಲಿಕೇಷನ್ಸ್ ಡಿಪ್ಲೊಮಾ ಪೂರ್ಣಗೊಳಿಸಿದ್ದಾರೆ.  ವಿಜಯ ಕರ್ನಾಟಕದಲ್ಲಿ ಬೆತ್ತಲೆ ಜಗತ್ತು, ಕನ್ನಡಪ್ರಭದಲ್ಲಿ ಸುದ್ದಿ ಸಂಪಾದಕರಾಗಿ ಬೆತ್ತಲೆ ಪ್ರಪಂಚ ಅಂಕಣ ಬರೆಯುತ್ತಿದ್ದರು.  ಬೆತ್ತಲೆ ಜಗತ್ತು- 14 ಪುಸ್ತಕಗಳು ( ಅಂಕಣ ಬರಹಗಳ ಸಂಗ್ರಹ), ನರೇಂದ್ರ ಮೋದಿ (ಯಾರೂ ತುಳಿಯದ ಹಾದಿ), ಟಿಪ್ಪು ಸುಲ್ತಾನ ಸ್ವಾತಂತ್ರವೀರನಾ, ಮೈನಿಂಗ್ ಮಾಫಿಯಾ, ಮೋದಿ ಮುಸ್ಲಿಂ ...

READ MORE

Related Books