ತೊಗಲುಗೊಂಬೆ

Author : ಕಾತ್ಯಾಯಿನಿ ಕುಂಜಿಬೆಟ್ಟು

Pages 224

₹ 200.00




Year of Publication: 2019
Published by: ಎಸ್.ಎಲ್.ಎನ್. ಪಬ್ಲಿಕೇಷನ್ಸ್
Address: ಬೆಂಗಳೂರು

Synopsys

ಇಪತ್ತನೇ ಶತಮಾನದ ತುಳುನಾಡಿನ ಒಂದು ಕುಟುಂಬದ ಮೂರು ತಲೆಮಾರಿನ ದಾಂಪತ್ಯ-ದಾಂಪತ್ಯೇತರ ಸಂಬಂಧಗಳನ್ನು ಚಿತ್ರಿಸಿರುವ ಕಾದಂಬರಿ ತೊಗಲುಗೊಂಬೆ. ಈ ಕಾದಂಬರಿಯ ಗಂಡು ಹೆಣ್ಣುಗಳ ಸಂಬಂಧದ ಚಿತ್ರ ಸಂಕೀರ್ಣವಾಗಿದೆ. ಆದರೆ, ಭವಿಷ್ಯದ ಕುರಿತು ಭರವಸೆ ಮೂಡಿಸುವುದು ಈ ಕಾದಂಬರಿಯ ವಸ್ತು.

About the Author

ಕಾತ್ಯಾಯಿನಿ ಕುಂಜಿಬೆಟ್ಟು

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ, ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಮುಂಬೈ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯದಿಂದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ “ವಿಶಾರದ' ಪದವಿ.  ತುಳು ಕಾದಂಬರಿ 'ಕಬರ್ಗತ್ತಲೆ'ಗೆ ತುಳುಕೂಟ(ರಿ) ಉಡುಪಿಯ 'ಪಣಿಯಾಡಿ ಪ್ರಶಸ್ತಿ’,  ಕನ್ನಡ ಕಾದಂಬರಿ 'ತೊಗಲುಗೊಂಬೆ'ಗೆ ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತಿನ 'ಮಲ್ಲಿಕಾ' ಪ್ರಶಸ್ತಿ ಹಾಗೂ ಮೂಡಬಿದರೆಯ ವರ್ಧಮಾನ ಪ್ರತಿಷ್ಠಾನದ 'ಯುವ ವರ್ಧಮಾನ ಪ್ರಶಸ್ತಿ'; 'ಒಳದನಿಯ ಪಲುಕುಗಳು' ವಿಮರ್ಶಾಕೃತಿಗೆ ಕ.ಸಾ.ಪ. ಲೀಲಾವತಿ ಗುರುಸಿದ್ದಪ್ಪ ಸಿಂಧೂರ ದತ್ತಿ ಪ್ರಶಸ್ತಿ, ಡಾ. ದ. ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ ದ.ರಾ.ಬೇಂದ್ರೆ ...

READ MORE

Related Books