ತ್ರಿಶೂಲ

Author : ವಾಣಿ

Pages 184

₹ 88.00




Year of Publication: 2019
Published by: ಡಿ.ವಿ.ಕೆ. ಮೂರ್ತಿ
Address: ಕೃಷ್ಣಮೂರ್ತಿಪುರಂ, ಮೈಸೂರು 570004

Synopsys

ಈ ಕಾದಂಬರಿಯನ್ನು ರಚಿಸಿದ ಕಾಲದಲ್ಲಿ ವೈದ್ಯರ ಬವಣೆಯನ್ನು ಚಿತ್ರಿಸುವ ಕತೆಗಳು ವಿರಳವಾಗಿದ್ದವು. ಅಂತಹ ಕಾಲಘಟ್ಟದಲ್ಲಿ ರಚಿಸಿದ ಈ ಕೃತಿ ಅಂದಿನ ವೈದ್ಯರ ಮನೋಲೋಕ, ದಿನನಿತ್ಯದ - ವೈಯಕ್ತಿಕ ಜೀವನ, ಅಂತಃಕರಣವನ್ನು ಈ ಕೃತಿಯಲ್ಲಿ ಚಿತ್ರಿಸಿದ್ದಾರೆ ಕಾದಂಬರಿಗಾರ್ತಿ ವಾಣಿ. 'ಕರ್ಮವೀರ' ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಹರಿದು ಬಂದ 'ತ್ರಿಶೂಲ' ಜನರ ಮೆಚ್ಚುಗೆಗೂ ಪಾತ್ರವಾಗಿತ್ತು.

About the Author

ವಾಣಿ

ವಾಣಿ- ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರು. ಎಸ್.ಎಸ್.ಎಲ್.ಸಿ. ತನಕ ಶಿಕ್ಷಣ ಪಡೆದಿದ್ದ ಅವರು 1917 ಮೇ 12ರಂದು ಮೈಸೂರಿನ ಶ್ರೀರಂಗಪಟ್ಟಣದಲ್ಲಿ ಜನಿಸಿದರು. ತಂದೆ ಟಿ. ನರಸಿಂಗರಾಯರು, ತಾಯಿ ಹಿರಿಯಕ್ಕಮ್ಮ. ಬಿಡುಗಡೆ, ಎರಡು ಕನಸು, ಶುಭ ಮಂಗಳ, ಕಾವೇರಿಯ ಮಡಿಲಲ್ಲಿ, ಹೊಸ ಬೆಳಕು, ಅನಿರೀಕ್ಷಿತ, ಪ್ರೇಮ ಸೇತು, ತ್ರಿಶೂಲ, ಸುಲಗ್ನ ಸಾವಧಾನ, ನೆರಳು ಬೆಳಕು, ಚಿನ್ನದ ಪಂಜರ, ಮನೆಮಗಳು, ಅವಳ ಭಾಗ್ಯ, ಅಂಜಲಿ, ಬಾಳೆಯ ನೆರಳು, ಹೂವು ಮುಳ್ಳು, ಬಲೆ, ಅಲೆನೆಲೆ, ಹಾಲು ಒಡೆದಾಗ ಇವರ ಜನಪ್ರಿಯ ಕಾದಂಬರಿಗಳು. ಅವರ ಹಲವು ಕಾದಂಬರಿಗಳು ಚಲನಚಿತ್ರವಾಗಿ ಪ್ರಸಿದ್ದಿಯನ್ನು ಗಳಿಸಿತು. ಕಸ್ತೂರಿ, ನಾಣಿಯ ಮದುವೆ, ಬಾಬು ...

READ MORE

Related Books