ತುಂತುರು ಹನಿ

Author : ವಾಸಯ್ಯ ಎನ್

Pages 124

₹ 120.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಬೆಂಗಳೂರು
Phone: 8310167626

Synopsys

ಲೇಖಕ ಡಾ. ವಾಸಯ್ಯ ಎನ್ ಅವರ ವಿಮರ್ಶಾ ಲೇಖನಗಳ ಕೃತಿ-ತುಂತುರು ಹನಿ. ಒಟ್ಟು8 ಲೇಖನಗಳನ್ನು ಸಂಕಲಿಸಲಾಗಿದೆ. ಕಥೆ-ಕಾವ್ಯಕ್ಕೆ ಸಂಬಂಧಿಸಿದ ವಿಮರ್ಶೆಯೂ ಒಳಗೊಂಡಿದೆ. ಕನ್ನಡ ಸಾಹಿತ್ಯದಲ್ಲಿಯ ವಿಮರ್ಶೆಯ ಬರಹಗಳ ಪೈಕಿ ಈ ಕೃತಿಯು ತನ್ನದೇ ಆದ ವಿಶೇಷತೆಯನ್ನು ಹೊಂದಿದೆ. 

About the Author

ವಾಸಯ್ಯ ಎನ್
(10 August 1983)

ಡಾ. ವಾಸಯ್ಯ ಎನ್ ಅವರು ವಿಮರ್ಶಕರು. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಹಸ್ತಪ್ರತಿಗೆ (2017) ಬಹುಮಾನ ದೊರೆತಿದೆ.  ಕೃತಿಗಳು: ತುಂತುರು ಹನಿ, ವಸುಧೇಂದ್ರ ಅವರ ಸಣ್ಣ ಕತೆಗಳಲ್ಲಿ ಆಧುನೀಕರಣ, ವಸುಧೇಂದ್ರ ಅವರ ಪ್ರಬಂಧ ಸಾಹಿತ್ಯ ಅಧ್ಯಯನ, ಆರ್ತ ಧ್ವನಿ, ಕನ್ನಡ ಸಣ್ಣ ಕತೆಗಳಲ್ಲಿ ಮಳೆ ಮತ್ತು ಸಾಮಾಜಿಕ ಪ್ರಜ್ಞೆ, ಹೊಸಗನ್ನಡ ಕಾವ್ಯದಲ್ಲಿ ಮಳೆ, ಕವಿಯ ಮನದಲ್ಲಿ ಬುದ್ಧ,, ಸಂಶೋಧನಾ ಸಿರಿ.  ...

READ MORE

Related Books