ಉದ್ಯೋಗ ಮಾರ್ಗದರ್ಶಿ

Author : ಬೆ.ಗೋ. ರಮೇಶ್

Pages 216

₹ 108.00




Year of Publication: 2007
Published by: ಚಂದನ ಪ್ರಕಾಶನ
Address: ಕಾಮಾಕ್ಷಿಪಾಳ್ಯ, ಬೆಂಗಳೂರು

Synopsys

ಲೇಖಕ ಬೆ.ಗೋ. ರಮೇಶ್ ಅವರ ಕೃತಿ-ಉದ್ಯೋಗ ಮಾರ್ಗದರ್ಶಿ. ವಿವಿಧ ವಲಯದಲ್ಲಿ ಸಾಕಷ್ಟು ಹುದ್ದೆಗಳಿದ್ದರೂ ಅವುಗಳ ಮಾಹಿತಿ ನಿರುದ್ಯೋಗಿಗಳಿಗೆ ಒದಗಿಸುವುದು ಮಹತ್ವದ ಕೆಲಸ. ಯಾವ ಉದ್ಯೋಗಕ್ಕೆ ಯಾವ ಅರ್ಹತೆ, ವಿದ್ಯಾರ್ಹತೆ ಇತ್ಯಾದಿ ಮಾಹಿತಿ ಒಳಗೊಂಡ ಕೃತಿ ಇದು. ಸಾಮಾನ್ಯ ಜ್ಞಾನಕ್ಕೆ ಪೂರಕವಾಗುವ ಕೃತಿ ಇದು.

About the Author

ಬೆ.ಗೋ. ರಮೇಶ್
(22 August 1945)

ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...

READ MORE

Related Books