ಉಲಿಯ ಉಯ್ಯಾಲೆ

Author : ರಾಧಾಕೃಷ್ಣ ಕಲ್ಚಾರ್

Pages 168

₹ 170.00
Year of Publication: 2022
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು-577417, ತಾ: ಸಾಗರ, ಜಿಲ್ಲೆ: ಶಿವಮೊಗ್ಗ
Phone: 094802 80401

Synopsys

ಲೇಖಕ ರಾಧಾಕೃಷ್ಣ ಕಲ್ಚಾರ್ ಅವರ ಕೃತಿ-ಉಲಿಯ ಉಯ್ಯಾಲೆ. ತಾಳಮದ್ದಲೆಯ ಮೋಹಕ ಲೋಕ ಎಂಬುದು ಕೃತಿಗೆ ನೀಡಿರುವ ಉಪಶೀರ್ಷಿಕೆಯು ಕೃತಿಯ ಒಟ್ಟು ಸ್ವರೂಪ ಹಾಗೂ ಸ್ವಭಾವವನ್ನು ಸೂಚಿಸುತ್ತದೆ. ತಾಳಮದ್ದಲೆಯ ನುಡಿಸುವಿಕೆ, ಅದರನ್ವಯ ಗಾಯನ ಇತ್ಯಾದಿ ಸಂಬಂಧಿಸಿದ ಪ್ರಾಥಮಿಕ ಮಾಹಿತಿಗಳನ್ನು ಪಡೆಯಲು ಈ ಕೃತಿ ಉಪಯುಕ್ತ.

About the Author

ರಾಧಾಕೃಷ್ಣ ಕಲ್ಚಾರ್
(03 September 1965)

ರಾಧಾಕೃಷ್ಣ ಕಲ್ಚಾರ್ ಅವರು ಸುಳ್ಯ ತಾಲೂಕಿನ ಪಂಜ ಗ್ರಾಮದ ಕಲ್ಚಾರ್ ಎಂಬಲ್ಲಿ ಜನಿಸಿದರು. ತಂದೆ ಮಾಣಿಪ್ಪಾಡಿ ಕೇಶವ ಭಟ್ಟ, ತಾಯಿ ಕನಕಲಕ್ಷ್ಮಿ. ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾರೆ. ನಾಡಿನ ಸುಪ್ರಸಿದ್ಧ ಅರ್ಥಧಾರಿ ಕಲಾವಿದರಾಗಿರುವ ರಾಧಾಕೃಷ್ಣ ಕಲ್ಚಾರರು ಉಪನ್ಯಾಸಕ, ಅಂಕಣಕಾರ, ಸಾಹಿತಿ,ವಿಮರ್ಶಕ ,ಭಾಷಣಕಾರ,ಹೀಗೆ ಹತ್ತು ಹಲವು ರಂಗಗಳಲ್ಲಿ ತೊಡಗಿಸಿಕೊಂಡ ಬಿಡುವಿಲ್ಲದ ಸಾಧಕ. ಕೂಡುಮನೆ  (ಕಾದಂಬರಿ), ಅವರವರ ದಾರಿ (ಕಥಾಸಂಕಲನ) , ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ - ಇವರ ಕೃತಿಗಳು. ಜೊತೆಗೆ ತರಂಗ,ಉತ್ಥಾನಗಳಲ್ಲಿ ಅಂಕಣಕಾರಾಗಿದ್ದಾರೆ. ಸದ್ಯ ಹೊಸದಿಗಂತ ಪತ್ರಿಕೆಯಲ್ಲಿ ಆ ಲೋಚನ ಹಾಗೂ ತುಷಾರ ಪತ್ರಿಕೆಯಲ್ಲಿ ಉಲಿಯ ಉಯ್ಯಾಲೆ ಅಂಕಣದ ಲೇಖರಾಗಿದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದ ...

READ MORE

Related Books