ಉಪನಿಷತ್ತುಗಳು

Author : ಟಿ.ಎಸ್. ವೆಂಕಣ್ಣಯ್ಯ

Pages 80

₹ 10.00




Year of Publication: 2013
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು

Synopsys

ಉಪನಿಷತ್ತುಗಳಲ್ಲಿ ಕೆಲವನ್ನು ಆರಿಸಿಕೊಂಡು ಅವುಗಳ ವಸ್ತುವಿನ ಒಂದು ಸಮರ್ಪಕವಾದ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮುಖ್ಯ ಉದ್ದೇಶಕ್ಕೆ ಹಾನಿ ಹಾಗದಂತೆ ಲೇಖಕರು ಈ ಕೃತಿಯಲ್ಲಿ ವಿವರಿಸಿದ್ದಾರೆ. ಕಠೋಪನಿಷತ್, ಈಶಾವಾಸ್ಯೋಪನಿಷತ್, ಕೇನೋಪನಿಷತ್, ಶ್ವೇತಾಶ್ವತರೋಪನಿಷತ್ತು, ತೈತ್ತರೀಯೋಪನಿಷತ್, ಛಾಂದೋಗ್ಯೋಪನಿಷತ್, ಮತ್ತು ಮುಂಡಕೋಪನಿಷತ್ಗಳನ್ನು ಪ್ರಮುಖ ಉಪನಿಷತ್‌ ಗಳನ್ನು ಆಯ್ದುಕೊಂಡು ಅವುಗಳಲ್ಲಿನ ಮುಖ್ಯವಾದ ಶ್ಲೋಕಗಳನ್ನು ಸರಳವಾಗಿ ಅರ್ಥೈಸುವ ಮೂಲಕ ಅವುಗಳ ಪರಿಚಯವನ್ನು ಲೇಖಕರು ಈ ಕೃತಿಯಲ್ಲಿ ಮಾಡಿದ್ದಾರೆ.

About the Author

ಟಿ.ಎಸ್. ವೆಂಕಣ್ಣಯ್ಯ
(01 October 1885 - 28 February 1939)

ಲೇಖಕ, ಅನುವಾದಕ ಟಿ.ಎಸ್. ವೆಂಕಣ್ಣಯ್ಯನವರು (ಜನನ:01-10-1885) ಹುಟ್ಟಿದ್ದು ಚಿತ್ರದುರ್ಗ ಜಿಲ್ಲೆಯ ಚಳ್ಳೇಕೆರೆ ತಾಲ್ಲೂಕಿನ ತಳಕು ಗ್ರಾಮದಲ್ಲಿ. ಮೈಸೂರಿನಲ್ಲಿ ಕನ್ನಡ, ತೆಲುಗು ಸಾಹಿತ್ಯಾಧ್ಯಯನ ಮಾಡಿ, ಮದರಾಸು ವಿಶ್ವವಿದ್ಯಾಲಯದಿಂದ 1914ರಲ್ಲಿ ಎಂ.ಎ. ಪದವಿ ಪಡೆದರು. ಉದ್ಯೋಗಕ್ಕಾಗಿ ಸೇರಿದ್ದು ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಉಪಾಧ್ಯಾಯರಾಗಿ. ಬೆಂಗಳೂರು ಸೇಂಟ್ ಜೋಸೆಫ್ ಕಾಲೇಜು, ದೊಡ್ಡಬಳ್ಳಾಪುರ ಮುಂತಾದೆಡೆ ಶಿಕ್ಷಕ ವೃತ್ತಿ. ಬಹುಭಾಷಾ ವಿಶಾರದರು ಅವರು ಕನ್ನಡ, ತೆಲುಗು, ತಮಿಳು, ಸಂಸ್ಕೃತ, ಬಂಗಾಳಿ ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದಿದ್ದಾರೆ. ’ಶ್ರೀ ರಾಮಕೃಷ್ಣ ಲೀಲಾ ಪ್ರಸಂಗದ ಭಾಗ, ರವೀಂದ್ರರ ಪ್ರಬಂಧಗಳನ್ನಾಧರಿಸಿ ಬರೆದ ‘ಪ್ರಾಚೀನ ಸಾಹಿತ್ಯ’ ಅನುವಾದ ಕೃತಿಗಳು. ’ಹರಿಹರನ ...

READ MORE

Related Books