ಉರಿಕಂಡಾಯ

Author : ಸಿದ್ಧಲಿಂಗಯ್ಯ

Pages 180

₹ 150.00




Year of Publication: 2009
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560 004
Phone: 26617100, 26617755

Synopsys

ಮಾರ್ಕ್ಸ್‌ವಾದ ಮತ್ತು ಸಮಾಜವಾದ ಇಪ್ಪತ್ತನೆ ಶತಮಾನದ ಪ್ರಮುಖ ತತ್ವಗಳು. ಇವುಗಳನ್ನು ಮೊದಲ ಬಾರಿಗೆ ಸಿದ್ಧಲಿಂಗಯ್ಯನವರು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಹಿಡಿದಿಟ್ಟಿದ್ದಾರೆ. ಕನ್ನಡ ಸಾಹಿತ್ಯ ಬರವಣಿಗೆಯ ಸ್ವರೂಪವನ್ನು ಇದು ಆಮೂಲಾಗ್ರವಾಗಿ ಬದಲಿಸಿದ್ದಷ್ಟೇ ಅಲ್ಲದೇ ಕನ್ನಡ ಚಿಂತನೆಗೊಂದು ಹೊಸ ದಿಕ್ಕನ್ನು ಕೊಟ್ಟಿದೆ.

About the Author

ಸಿದ್ಧಲಿಂಗಯ್ಯ
(03 February 1954)

ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...

READ MORE

Related Books