ಊರ್ಮಿಳೆ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 300

₹ 300.00
Year of Publication: 2021
Published by: ತನು ಮನು ಪ್ರಕಾಶನ
Address: ತನು ಮನು ಪ್ರಕಾಶನ, ನಂ.1267, 1 ನೇ ಕ್ರಾಸ್, 2 ನೇ ಹಂತ, ಶ್ರೀರಾಮಪುರ 2 ನೇ ಹಂತ, ವಿವೇಕಾನಂದ ವೃತ್ತದ ಹತ್ತಿರ, ಮೈಸೂರು - 570023
Phone: 9448056562

Synopsys

ಊರ್ಮಿಳೆ ಸು. ರುದ್ರಮೂರ್ತಿ ಶಾಸ್ತ್ರಿ ಅವರ ರಚನೆಯ ಕೃತಿಯಾಗಿದೆ. ನನಗೆ ಪ್ರಿಯವಾದ ನನ್ನ ರಚನೆಗಳಲ್ಲಿ 'ಊರ್ಮಿಳೆ' ಕೂಡ ಒಂದು. ನಾನೇ ಭಾವಾವೇಶಕ್ಕೆ ಒಳಗಾಗುವ ಸಂದರ್ಭಗಳು ಮತ್ತು ಪಾತ್ರ ಪೋಷಣೆ ಈ ಕಾದಂಬರಿಯಲ್ಲಿದೆ. ಶ್ರೀ ವಾಲ್ಮೀಕಿ ರಾಮಾಯಣದಲ್ಲಿ ಕವಿ ಕಡೆಗಣಿಸಲ್ಪಟ್ಟ ಪಾತ್ರಗಳಲ್ಲಿ ಊರ್ಮಿಳೆಯ ಪಾತ್ರವೂ ಒಂದು. ರಾಮ, ಲಕ್ಷ್ಮಣ, ಸೀತೆ, ಹದಿನಾಲ್ಕು ವರ್ಷಗಳ ಕಾಲ ವನವಾಸ ಮಾಡಿದರೆ ಊರ್ಮಿಳೆ ಅರಮನೆಯಲ್ಲೇ ತನ್ನ ಅಂತರಂಗದಲ್ಲೇ ವನವಾಸ ಮಾಡುತ್ತಾಳೆ. ಬರೀ ವನವಾಸವಲ್ಲ, ಅದೊಂದು ತಪಸ್ಸು, ಅವಳು ಯಾವ ತಪಸ್ವಿಗೂ ಕಡಿಮೆಇಲ್ಲ ಎಂದು ಸು.ರುದ್ರಮೂರ್ತಿ ಶಾಸ್ತ್ರಿ ಪುಸ್ತಕದ ಲೇಖರ ನುಡಿಯಲ್ಲಿ ತಿಳಿಸಿದ್ದಾರೆ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books