ಉತ್ತರೆಯ ಸ್ವಗತ

Author : ಸಿ.ಬಿ.ಶೈಲಾ ಜಯಕುಮಾರ್

Pages 96

₹ 100.00




Published by: ಎಚ್ಎಸ್.ಆರ್.ಎ ಪಬ್ಲಿಕೇಷನ್ಸ್
Address: ಹೆಚ್, ಎಸ್. ಆರ್. ಎ. ಪ್ರಕಾಶನ 12, ಶ್ರೀ ಅನ್ನಪೂರ್ಣೇಶ್ವರಿ ನಿಲಯ, 1ನೇ ಮುಖ್ಯ ರಸ್ತೆ, ಭೈರವೇಶ್ವರನಗರ, ಲಗ್ಗೆರೆ, ಬೆಂಗಳೂರು- 56058

Synopsys

‘ಉತ್ತರೆಯ ಸ್ವಗತ’ ಕೃತಿಯು ಸಿ.ಬಿ.ಶೈಲಾ ಜಯಕುಮಾರ್ ಅವರ ಕಥಾಸಂಕಲನವಾಗಿದೆ. ಇಲ್ಲಿ ಮಹಾಭಾರತದ ಕಥಾ ಪ್ರಸಂಗವನ್ನು ಕಟ್ಟಿಕೊಡಲಾಗಿದೆ. ಮಹಾಭಾರತದಲ್ಲಿ ಮರೆಯುವ ಪಾತ್ರಗಳಿಲ್ಲ, ಆದರೂ ಮರೆಯುವಂಥಹ ಪಾತ್ರ ಉತ್ತರೆ. ಕುರುಕ್ಷೇತ್ರದ ಬಳಿಕ ಉತ್ತರೆಗೇನಾಯಿತು... ಹೀಗೇ ಹಲವು ರೋಚಕ ಕಥೆಗಳ ಹಂದರವೇ ಈ ಕೃತಿ ಎನ್ನುತ್ತಾರೆ ಗೀತಾ ನಾಗರಾಜ್ ಚಳ್ಳಕೆರೆ.

About the Author

ಸಿ.ಬಿ.ಶೈಲಾ ಜಯಕುಮಾರ್

ಸಿ.ಬಿ.ಶೈಲಾ ಜಯಕುಮಾರ್ ಅವರು ಮೂಲತಃ ಚಿತ್ರದುರ್ಗದವರು. MA (English) M Ed , Diploma in Journalism ನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿದ ಅವರು ಜೂನ್‌ 2020 ರಲ್ಲಿ ನಿವೃತ್ತಿ ಹೊಂದಿದರು. ಚಿತ್ರದುರ್ಗದ ಲೇಖಕಿಯರ ಕಥಾಸಂಕಲನದ 'ಮೊದಲ ಹೆಜ್ಜೆ' ಕೃತಿಯ ಸಂಪಾದಕಿ ಆಗಿ ಕಾರ್ಯನಿರ್ವಹಿಸಿದ್ದಾರೆ. ಕೃತಿಗಳು : ನುಡಿಗನ್ನಡಿ (ಆಕಾಶವಾಣಿಯ ನಲ್ನುಡಿಗಳ ಸಂಕಲನ), ಅಹಲ್ಯಾಂತರಂಗ, ಏಕಸೂತ್ರದಲ್ಲಿ ಅನೇಕ (ವೈಚಾರಿಕ ಲೇಖನಗಳ ಸಂಕಲನ) , ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ರಸಪ್ರಶ್ನೆಗಳು, ಉತ್ತರೆಯ ಸ್ವಗತ, ಇವರು ಚಿರಂಜೀವಿಗಳು.(ಪುರಾಣಗಳ ಚಿರಾಯುಗಳ ಬಗ್ಗೆ), ಅಂತಃಕರಣದ ...

READ MORE

Related Books