ವಿ. ಸೀತಾರಾಮಯ್ಯ

Author : ಸಿ.ಎನ್. ರಾಮಚಂದ್ರನ್

Pages 116

₹ 60.00




Year of Publication: 2009
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: (080-22203580/01/02)

Synopsys

ನೂರಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ  ವಿ. ಸೀತರಾಮಯ್ಯ ಅವರು ಕನ್ನಡದ ಪ್ರಮುಖ ಸಾಹಿತಿ.  ವ್ಯಾಕರಣ ಕ್ಷೇತ್ರಕ್ಕೆ ಹಾಗೂ ಹಸ್ತಲಿಪಿ ಶಾಸ್ತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರ.  ಇವರು ಚಿತ್ರಕಾರರು ಕೂಡ. ’ರಾಘವ’ ಎಂಬುದು ಕಾವ್ಯನಾಮ.
15 ಕವನ ಸಂಕಲನ, 10 ಕಥಾಸಂಕಲನ, 10 ಕಾದಂಬರಿ, 9  ನಾಟಕಗಳನ್ನು ರಚಿಸಿದ್ದಾರೆ.  ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 1973 ರಲ್ಲಿ ’ಅದಲು ಬದಲು’ ಎಂಬ ಕವನ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಇವರ ಉದಾತ್ತ ಬದುಕಿನ ಚಿತ್ರಣ ಕೃತಿಯಲ್ಲಿದೆ.  

About the Author

ಸಿ.ಎನ್. ರಾಮಚಂದ್ರನ್

ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ. ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ. ಇನಾಂದಾರ್ ಪ್ರಶಸ್ತಿ, ...

READ MORE

Related Books