ವಿ. ಶಿವಾನಂದರ ಸಂಶೋಧನ ಪ್ರಬಂಧಗಳು

Author : ವೀರಣ್ಣ ರಾಜೂರ

Pages 226

₹ 120.00




Year of Publication: 2012
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಡಾ. ವಿ. ಶಿವಾನಂದ ರವರು ಸಂಶೋಧನ ಲೋಕದಲ್ಲಿ ಪ್ರಸಿದ್ಧಿಯಾದವರು. ಸಂಶೋಧನಾ ಕ್ಷೇತ್ರದಲ್ಲಿ ತೊಡಗಬೇಕಾದರೆ ಅದಕ್ಕೆ ಅಪಾರ ತಾಳ್ಮೆ, ಶ್ರದ್ಧೆ, ಪರಿಶ್ರಮ ಬೇಕಾಗುತ್ತದೆ. ಇವರ ವಿಷಯ ವೈವಿಧ್ಯತೆಯಿಂದ ಕೂಡಿದ ಸುಮಾರು ಹದಿನೈದು ಲೇಖನಗಳನ್ನು ಉಭಯ ಲೇಖಕರು ಈ ಪುಸ್ತಕದಲ್ಲಿ ಕಟ್ಟಿಕೊಟ್ಟಿದ್ದಾರೆ. ಅಪಾರ ಸಾಹಿತ್ಯಸೃಷ್ಟಿ, ಆಳ ಭಾಷಾಜ್ಞಾನ, ವ್ಯಾಕರಣ ಸಂಶೋಧನೆ, ಗ್ರಂಥ ಸಂಪಾದನೆಗಳನ್ನು ಇಲ್ಲಿರುವ ಲೇಖನಗಳು ಸ್ಪಷ್ಟಪಡಿಸುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬುದರ ಕುರಿತು ವಿವರಗಳನ್ನು ಈ ಕೃತಿಯೂ ಒದಗಿಸುತ್ತದೆ.

About the Author

ವೀರಣ್ಣ ರಾಜೂರ
(04 June 1947)

ಸಂಶೋಧಕ, ಸಾಹಿತಿ ವೀರಣ್ಣ ರಾಜೂರ ಅವರು ಜನಿಸಿದ್ದು 1946 ಜೂನ್ 4ರಂದು, ಕೊಪ್ಪಳ ಜಿಲ್ಲೆ, ಕುಷ್ಟಗಿ ತಾಲೂಕಿನ ಬೆನಕನಾಳದಲ್ಲಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದ ಅಧ್ಯಯನ ಪೀಠದಲ್ಲಿ ಸಹಾಯಕ ಸಂಶೋಧಕರಾಗಿ ಸೇವೆ ಆರಂಭಿಸಿದರು.  ಇವರ ಪ್ರಮುಖ ಕೃತಿಗಳೆಂದರೆ ವಚನ ಅಧ್ಯಯನ, ಸ್ವರವಚನಗಳು, ವಿಚಾರ ಪತ್ನಿಯರು (ಸಂಶೋಧನಾ ಕೃತಿ), ಅವಳೇ ಗಂಡ, ನಾನೆ ಹೆಂಣ್ತಿ, ಲವ್ ಅಂದ್ರೆ ಪ್ರೇಮ (ನಾಟಕಗಳು), ಹಾಲಭಾವಿ ವೀರಭದ್ರಪ್ಪನವರು, ಪಿ.ಬಿ. ಧುತ್ತರಗಿ-ಜೀವನಚರಿತ್ರೆ. ಸಿದ್ಧಲಿಂಗ ಶತಕ, ವಚನಾಮೃತಸಾರ, ವಚನಶಾಸ್ತ್ರ ಸಾರ, ಶಿವಯೋಗ ಪ್ರದೀಪಿಕೆ, ಭಕ್ತ್ಯಾನಂದ ಸುಧಾರ್ಣವ (ಸಂಪಾದಿತ ...

READ MORE

Related Books