ವಾಲ್ಮೀಕಿ ಯಾರು?

Author : ಕೆ.ಎಸ್‍. ನಾರಾಯಣಾಚಾರ್ಯ

Pages 172

₹ 180.00

Buy Now


Year of Publication: 2015
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 08362367676

Synopsys

ಧಾರ್ಮಿಕ ಚಿಂತಕ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು ಬರೆದ ಕೃತಿ-ವಾಲ್ಮೀಕಿ ಯಾರು? ರಾಮಾಯಣದ ಕರ್ತೃ ವಾಲ್ಮೀಕಿ. ರಾಮಾಯಣದಂತಹ ಶ್ರೇಷ್ಠ ಕೃತಿಯನ್ನು ಬರೆದ ಕವಿಯ ಬಗ್ಗೆ, ಆತನ ಹುಟ್ಟು-ಜೀವನ ಕುರಿತಂತೆ ಇರುವ ಸಂಶಯ-ಕುತೂಹಲಗಳಿಗೆ ಲೇಖಕರು ತಮ್ಮ ವಿದ್ವತ್ ಪೂರ್ಣ ಚಿಂತನೆಯಿಂದ ಈ ಪರಿಷ್ಕೃತ ಗ್ರಂಥದಲ್ಲಿ ಪರಿಹಾರ ನೀಡಲು ಯತ್ನಿಸಿದ್ದಾರೆ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books