ವಾತ್ಸಾಯನ ಕಾಮಸೂತ್ರ

Author : ಜಿ.ಎಂ. ಕೃಷ್ಣಮೂರ್ತಿ

Pages 310

₹ 198.00




Year of Publication: 2011
Published by: ಭಾಗ್ಯಲಕ್ಷ್ಮಿ ಪ್ರಕಾಶನ
Address: #87, 3ನೇ ಅಡ್ಡರಸ್ತೆ, 4ನೇ ಬ್ಲಾಕ್, ಬನಶಂಕರಿ 3ನೇ ಹಂತ, 3ನೇ ಫೇಜ್, ಬೆಂಗಳೂರು-560085,
Phone: 080-26695715 ·

Synopsys

ಲೇಖಕ ಜಿ.ಎಂ. ಕೃಷ್ಣಮೂರ್ತಿ ಅವರ ಕೃತಿ-ವಾತ್ಸಾಯನ ಕಾಮಸೂತ್ರ. ಲೈಂಗಿಕತೆ ಮನುಷ್ಯನ ಅಗತ್ಯಗಳಲ್ಲಿ ಒಂದು. ಲೈಂಗಿಕತೆಯನ್ನು ತಣಿಸಿಕೊಳ್ಳುವುದು ಒಂದು ಕಲೆ. ಅದು ನಾಗರಿಕತೆಯ ಕುರುಹು ಹೌದು. ಈ ಕಲೆಯ ಕುರಿತು ವಾತ್ಸಾಯನ ಮುನಿಯು ನೀಡಿರುವ ಸಲಹೆಗಳನ್ನು ಲೇಖಕರು ಇಲ್ಲಿ ವಿವರಿಸಿದ್ದಾರೆ.

About the Author

ಜಿ.ಎಂ. ಕೃಷ್ಣಮೂರ್ತಿ

ಜಿ.ಎಂ. ಕೃಷ್ಣಮೂರ್ತಿ ಅವರು ಹಿರಿಯ ಲೇಖಕರು, ಅನುವಾದಕರು ಹಾಗೂ ವಿಮರ್ಶಕರು ಆಗಿದ್ದಾರೆ. ಮಹಾಭಾರತದ ಪ್ರಸಿದ್ಧ ಪಾತ್ರಗಳಾದ, ಪಿತಾಮಹ ಭೀಷ್ಮ, ಬಲ ಭೀಮಸೇನ, ಛಲಗಾರ ದುರ್‍ಯೋಧನ, ವೀರ ಅರ್ಜುನ, ಪಾಂಡವ ಪಟ್ಟಮಹಿಷಿ ದ್ರೌಪದಿ, ದಾನಶೂರ ಕರ್ಣ, ಸೂತ್ರಧಾರ ಶ್ರೀ ಕೃಷ್ಣ, ಶೋಕತಪ್ತ ತಾಯಿಕುಂತಿ, ಕುರುಡುದೊರೆ ಧೃತರಾಷ್ಟ್ರ, ಹಿರಿಯಪಾಂಡವ ಧರ್ಮರಾಯರ ಕುರಿತು ಸಾಹಿತ್ಯವನ್ನು ರಚಿಸಿದ್ದಾರೆ. ವಿಜ್ಞಾನ ವಿಚಾರಗಳ ಕುರಿತು ಲೇಖನಗಳನ್ನು ಬರೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದಾರೆ. ಕೃತಿಗಳು: ಸ್ವಂತ ಉದ್ಯಮ ಆರಂಭಿಸುವುದು ಹೇಗೆ? ಭಗವಾನ ಬುದ್ಧ, ವಿಜ್ಞಾನ ವಿಶ್ವಕೋಶ, ಮಕ್ಕಳ ವಿಶ್ವ ಜ್ಞಾನ ಕೋಶ (ಸರಣಿಗಳು),  ಜನಪದ ಸಂಸ್ಕೃತಿಯ ಮಹಾ ...

READ MORE

Related Books