ವಚನ ಬೆಳಕು : ನೂರೊಂದು ವಚನ - ವಿಶ್ಲೇಷಣೆ

Author : ರಂಜಾನ್ ದರ್ಗಾ

Pages 116

₹ 80.00




Year of Publication: 2018
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಸಮಾಜದ ಅನೇಕ ಸಮಸ್ಯೆಗಳಿಗೆ, ಓರೆ-ಕೋರೆಗಳಿಗೆ ಮಿಡಿದು 12ನೇ ಶತಮಾನದಲ್ಲಿ ಕ್ರಾಂತಿ ಹೆಜ್ಜೆ ಹಾಕಿ, ಇಂದಿಗೂ ಪ್ರಸ್ತುತವಾಗುವಂತಹ ವಚನಗಳನ್ನು ನೀಡಿದವರು ಬಸವಣ್ಣ. ಅವರ ಆಯ್ದ ವಚನಗಳನ್ನು ಇಲ್ಲಿ ವರ್ತಮಾನಕ್ಕೆ ಅನ್ವಯಿಸಿ ವಿಶ್ಲೇಷಿಸಿದ್ದಾರೆ ಲೇಖಕ ರಂಜಾನ್ ದರ್ಗಾ.

About the Author

ರಂಜಾನ್ ದರ್ಗಾ

ಲೇಖಕ ರಂಜಾನ್ ದರ್ಗಾ ಅವರು ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಸನಾಳ ಗ್ರಾಮದವರು. ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅವರ ಪ್ರಗತೀಪರ ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ಕಾವ್ಯ ಬಂತು ಬೀದಿಗೆ, ಹೊಕ್ಕುಳಲ್ಲಿ ಹೂವಿದೆ, ಬಸವಣ್ಣನವರ ದೇವರು, ಬಸವ ಧರ್ಮದ ವಿಶ್ವ ಸಂದೇಶ, ನಡೆ ನುಡಿ ಸಿದ್ದಾಂತ, ವಚನ ವಿವೇಕ ಸೇರಿದಂತೆ ಹಲವಾರು ಕೃತಿಗಳನ್ನ ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ವಚನ ಚಿಂತಕ ಪ್ರಶಸ್ತಿ, ಸಾಹಿತ್ಯ ಶ್ರೀ ಪ್ರಶಸ್ತಿ ಸೇರಿದಂತೆ ಹಲವು ಗೌರವ ಪ್ರಶಸ್ತಿಗಳು ರಂಜಾನ್ ದರ್ಗಾ ಅವರಿಗೆ ಸಂದಿವೆ. ...

READ MORE

Related Books