ವೈದ್ಯ ವಿನೂತನ

Author : ಎಚ್. ಎಸ್. ಮೋಹನ್

Pages 220

₹ 117.00




Year of Publication: 2016
Published by: ಸಪ್ನ ಬುಕ್ ಹೌಸ್
Address: #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಡಾ. ಎಚ್.ಎಸ್. ಮೋಹನ ಅವರ ವೈದ್ಯಕೀಯ ಕೃತಿ-ವೈದ್ಯ ವಿನೂತನ. ವೈದ್ಯಲೋಕದ ಅಚ್ಚರಿಗಳ ಕುರಿತ ವಿವರಗಳು ಇಲ್ಲಿವೆ. ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು, ಅವುಗಳಿಗೆ ವೈದ್ಯಕೀಯ ಪರಿಹಾರವನ್ನೂ ಈ ಕೃತಿ ಒಳಗೊಂಡಿದೆ.

About the Author

ಎಚ್. ಎಸ್. ಮೋಹನ್
(31 August 1955)

ಡಾ.ಎಚ್.ಎಸ್.ಮೋಹನ್ ಅವರು ’ಇರುವುದಿಲ್” ಎಂಬ ವಿಚಿತ್ರ ಕಾವ್ಯನಾಮದಲ್ಲಿ ಆರೋಗ್ಯದ ಕುರಿತಾದ ಕೃತಿ, ಲೇಖನಗಳನ್ನು ಬರೆದವರು. ಹುಟ್ಟಿದ್ದು 31-08-1955ರಂದು ಶಿವಮೊಗ್ಗ ಜಿಲ್ಲೆಯ ಹೊಸಬಾಳೆ ಎಂಬಲ್ಲಿ.  ಎಂ.ಬಿ.ಬಿಎಸ್, ಎಂ.ಎಸ್ (ಆಫ್ರೋ), ಡಿ.ಜೆ.ಎಂ.ಎಸ್ ಪೂರ್ಣಗೊಳಿಸಿರುವ ಮೋಹನ್ ವೃತ್ತಿಯಲ್ಲಿ ಕಣ್ಣಿನ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆರೋಗ್ಯದ ಕುರಿತಾದ ಕೃತಿಗಳನ್ನು ಬರೆಯುವ ಮೋಹನ್ ಅವರ ಪ್ರಕಟಿತ ಕೃತಿಗಳು- ಪಂಚೇಂದ್ರಿಯಗಳ ಆರೋಗ್ಯ ರಕ್ಷಣೆ, ಏಡ್ಸ್-50 ಪ್ರಶ್ನೆಗಳು ಮತ್ತು ಪ್ರಚಲಿತ ಸಮಸ್ಯೆಗಳು.  ...

READ MORE

Related Books