ವೈವಿಧ್ಯ

Author : ಕೆ. ಸತ್ಯನಾರಾಯಣ

Pages 344

₹ 250.00




Year of Publication: 2015
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಸಾಹಿತಿ ಕೆ. ಸತ್ಯನಾರಾಯಣ ಅವರ ಸಾಹಿತ್ಯಿಕ ಸಾಂಸ್ಕೃತಿಕ ಚಿಂತನೆಗಳ ಬರಹರೂಪ ’ವೈವಿಧ್ಯ’. ವಿವಿಧ ಕಾಲಘಟ್ಟಗಳಲ್ಲಿ ಬರೆದ ಬರಹಗಳು ಇಲ್ಲಿವೆ. ಕೆಲವು ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಈಗಾಗಲೇ ಪ್ರಕಟಗೊಂಡಿವೆ.’ವಸಂತ ಪ್ರಕಾಶನ’ ಕೃತಿಯನ್ನು ಹೊರತಂದಿದೆ. 

About the Author

ಕೆ. ಸತ್ಯನಾರಾಯಣ
(21 April 1954)

ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.  1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ.  ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ...

READ MORE

Related Books