ವಂದನಾ ಶಿವ

Author : ಮಹಾಬಲ ಸೀತಾಳಭಾವಿ

Pages 70

₹ 30.00




Year of Publication: 2010
Published by: ವಸಂತ ಪ್ರಕಾಶನ
Address: ನಂ.360, 10ನೇ ಬಿ ಮುಖ್ಯರಸ್ತೆ, 3ನೇ ಬ್ಲಾಕ್ ಜಯನಗರ, ಬೆಂಗಳೂರು- 560011
Phone: 08022443996

Synopsys

ಲೇಖಕ ಮಹಾಬಲ ಸೀತಾಳಭಾವಿ ಅವರ ಕೃತಿ ವಂದನಾ ಶಿವ. ವಸಂತ ಪ್ರಕಾಶನ ಭಾರತದ ವಿಖ್ಯಾತರ ವ್ಯಕ್ತಿಚಿತ್ರ ಮಾಲೆಯಲ್ಲಿ ಮುದ್ರಣಗೊಂಡ ಈ ಕೃತಿ, ಭಾರತೀಯ ವಿದ್ವಾಂಸೆ, ಪರಿಸರ ಕಾರ್ಯಕರ್ತೆ, ಆಹಾರ ಸಾರ್ವತ್ರೀಕರಣದ ವಕೀಲೆ, ಪರಿಸರ ಸ್ತ್ರೀವಾದಿ ಮತ್ತು ಜಾಗತೀಕರಣ ವಿರೋಧಿ ಲೇಖಕಿ ವಂದನಾ ಶಿವ ಅವರ ಜೀವನ ಚಿತ್ರಣವಾಗಿದೆ.

About the Author

ಮಹಾಬಲ ಸೀತಾಳಭಾವಿ

ಮಹಾಬಲ ಸೀತಾಳಭಾವಿ ಅವರು ಮೂಲತಃ ಲೇಖಕರು ಹಾಗೂ ಅನುವಾದಕರು.  ಕೃತಿಗಳು: ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಕುಂತಲ (ಅನುವಾದಿತ ನಾಟಕ), ಚಾಟು ಕವಿತೆಗೆ ಚುಟುಕು ಕತೆ (ಚಾಟೋಕ್ತಿಗಳ ಸಂಗ್ರಹ ಕೃತಿ), 108 ಹಳೆ ಆಚಾರ ಹೊಸ ವಿಚಾರ, ಆಂಟೆನ ಚೆಕಾಫ್ ಕಥೆಗಳು (ಅನುವಾದ), ಮ್ಯಾನೇಜ್ ಮೆಂಟ್ ಕತೆಗಳು (ಯಶಸ್ವಿಗೆ 150 ಅಡ್ಡದಾರಿಗಳು), ಚಾಣಕ್ಯ ನೀತಿ, ಮ್ಯಾನೇಜ್ ಮೆಂಟ್ ಭಗವದ್ಗೀತೆ, ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು, ಈ ತಪ್ಪು ನೀವು ಮಾಡಬೇಡಿ.  ...

READ MORE

Related Books