ವೆನಿಸಿನ ವರ್ತಕ

Author : ಕೆ.ಎಸ್. ಭಗವಾನ್

Pages 132

₹ 72.00




Year of Publication: 2012
Published by: ತನು ಮನು ಪ್ರಕಾಶನ
Address: ಶ್ರೀರಾಮಪುರ ಎರಡನೇ ಹಂತರ, ಮೈಸೂರು

Synopsys

ಕವಿ ವಿಲಿಯಂ ಷೇಕ್ಸ್ ಪಿಯರ್ ಅವರ ಹೆಸರಾಂತ ನಾಟಕ ಮರ್ಚೆಂಟ್ ಆಫ್ ದಿ ವೆನಿಸ್. ಈ ನಾಟಕದ ಕನ್ನಡಾನುವಾದವನ್ನು ಪ್ರೊ. ಕೆ.ಎಸ್. ಭಗವಾನ್ ಅವರು ‘ವೆನಿಸಿನ ವರ್ತಕ’ ಶೀರ್ಷಿಕೆಯಡಿ ಮಾಡಿದ್ದು, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿಯಾದ ಸಂಭಾಷಣೆಗಳು ಇತ್ಯಾ ಸಾಹಿತ್ಯಕ ಅಂಶಗಳಿಂದ ಈ ನಾಟಕವು ಪ್ರೇಕ್ಷಕರ ಹಾಗೂ ಓದುಗರ ಗಮನ ಸೆಳೆಯುತ್ತದೆ.

About the Author

ಕೆ.ಎಸ್. ಭಗವಾನ್
(14 July 1945)

ವಿಮರ್ಶಕ, ಅನುವಾದಕರಾದ ಕೆ.ಎಸ್.ಭಗವಾನ್ ಅವರು 14-07-1945ರಂದು ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ವಿಷಯದಲ್ಲಿ ಎಂ.ಎ ಪದವಿ ಪಡೆದಿರುವ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಡಿ.ಲಿಟ್.ಪದವಿಯನ್ನೂ ಪಡೆದಿದ್ದಾರೆ. ಬಂಡಾಯ ವಿಮರ್ಶೆಯ ಮೊದಲ ಮತ್ತು ಮುಖ್ಯ ವಿಮರ್ಶಕರಾದ ಭಗವಾನ್ ವಿಮರ್ಶೆಯಲ್ಲಿ ಅಂತರ್ ಶಿಸ್ತೀಯ ಅಧ್ಯಯನಗಳನ್ನು ಪ್ರಾರಂಭಿಸಿದವರು.  ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿರುವ ಅವರು, ಮೈಸೂರಿನ ಮಹಾರಾಜ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದಾರೆ. ಅನುವಾದಕರಾಗಿ ಹೆಸರುವಾಸಿಯಾಗಿರುವ ಭಗವಾನ್ ಷೇಕ್ಸ್ ಪಿಯರ್ ನ ಒಂಬತ್ತು ಮಹತ್ವದ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರ ಕೃತಿ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ...

READ MORE

Related Books