ವಿಳಾಸ ಬದಲಾಗುತ್ತಿದೆ

Author : ವಸುಮತಿ ಉಡುಪ

Pages 96

₹ 95.00




Year of Publication: 2020
Published by: ಅಂಕಿತ ಪುಸ್ತಕ
Address: 53, ಶ್ಯಾಮಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್, ಮುಖ್ಯರಸ್ತೆ, ಬೆಂಗಳೂರು
Phone: 08026617100

Synopsys

ಮಹಿಳೆಯರೇ ಕೇಂದ್ರಪಾತ್ರಗಳಂತೆ ಕಂಡರೂ ಯಾವುದನ್ನೂ ವೈಭವೀಕರಿಸಿದೆ, ನಿರ್ಭಾವುಕವಾಗಿ ಇಡೀ ಬದುಕನ್ನು ಕಂಡದ್ದು ಕಂಡ ಹಾಗೆ `ವಿಳಾಸ ಬದಲಾಗುತ್ತಿದೆ’ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ ವಸುಮತಿ ಉಡುಪ. ಇಲ್ಲಿನ ಕತಾಹಂದರದಲ್ಲಿ ತೆರೆದುಕೊಳ್ಳುವ ಮಹಿಳಾ ಪಾತ್ರಗಳು ಬದುಕಿನೊಂದಿಗೆ ಮುಖಾಮುಖಿಯಾಗುವ ಕ್ರಮ ಆಧುನಿಕ ಸೂಕ್ಷ್ಮತೆಗಳನ್ನು ಗಟ್ಟಿತನವನ್ನು ಹೊಂದಿರುವಂತದ್ದು.

About the Author

ವಸುಮತಿ ಉಡುಪ
(18 April 1948)

ಲೇಖಕಿ ವಸುಮತಿ ಉಡುಪ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಿರಣಕೆರೆಯಲ್ಲಿ 1948 ಏಪ್ರಿಲ್ 18ರಂದು ಜನಿಸಿದರು. ತಾಯಿ ತ್ರಿಪುರಾಂಬ, ತಂದೆ ರಂಗಾಭಟ್ಟರು. ತೀರ್ಥಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ. ಇವರು ಬರೆದ ಕಥೆಗಳು ಕರ್ನಾಟಕದ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಹಲವು ಕಥೆಗಳು ವಿವಿಧ ಭಾಷೆಗೆ ಅನುವಾದಗೊಂಡಿವೆ.  ಪರಿವರ್ತನೆ, ಸಂಬಂಧಗಳು, ಅನವರತ, ಅವ್ಯಕ್ತ ವಸುಮತಿ ಅವರ ಪ್ರಮುಖ ಕಾದಂಬರಿಗಳು. ಬಂದನಾ ಹುಲಿರಾಯನು, ವಿಕಲ್ಪ, ಶೇಷ ಪ್ರಶ್ನೆ ಅವರ ಕತಾ ಸಂಕಲನ. ‘ಸೀತಾಳದಂಡೆ’ ಮತ್ತೊಂದು ಪ್ರಬಂಧ ಸಂಕಲನ. ಅವರ ಹಲವಾರು ಕತೆಗಳು ಹಿಂದಿ, ತೆಲುಗು ಭಾಷೆಗೆ ಅನುವಾದಗೊಂಡಿದೆ. ಅವರ ಸಾಹಿತ್ಯ ಸೇವೆಗೆ ‘ಅಳಸಿಂಗ ಪ್ರಶಸ್ತಿ, ರಾಮಕ್ಕ ಪದ್ಮಕ್ಕ ...

READ MORE

Related Books