ವಿನೋಬಾ ಭಾವೆ

Author : ಚಿಂತಾಮಣಿ ಕೊಡ್ಲೆಕೆರೆ

Pages 70

₹ 15.00




Year of Publication: 2013
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.

Synopsys

`ವಿನೋಬಾ ಭಾವೆ' ಅವರ ಜೀವನಚಿತ್ರಣ ನೀಡುವ ಪುಸ್ತಕವಿದು. ಲೇಖಕ ಚಿಂತಾಮಣಿ ಕೊಡ್ಲೆಕೆರೆ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ,  ನೋಬಾ ಭಾವೆ (ವಿನಾಯಕ ನರಹರಿ ಭಾವೆ)ಭೂದಾನ’ ಚಳವಳಿಯ ಹರಿಕಾರ ಎಂದು ಖ್ಯಾತರಾಗಿರುವವರು. ಭಾರತದ ಸ್ವಾತಂತ್ರ್ಯ ಹೋರಾಟಗಾರರು. ಅವರು ಕನ್ನಡದ ಲಿಪಿಯನ್ನು ‘ಲಿಪಿಗಳ ರಾಣಿ’ ಎಂದು ಶ್ಲಾಘಿಸುತ್ತಿದ್ದರು."ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು" ಎಂದು ಹೇಳುತ್ತಿದ್ದರು ಎಂದು ಅವರ ಕುರಿತಾಗಿ ಲೇಖಕರು ಈ ಕೃತಿಯಲ್ಲಿ ವಿವರಿಸಿದ್ದಾರೆ.

 

About the Author

ಚಿಂತಾಮಣಿ ಕೊಡ್ಲೆಕೆರೆ
(13 January 1961)

ಚಿಂತಾಮಣಿ ಕೊಡ್ಲೆಕೆರೆ ಅವರು 1961 ಜನವರಿ 13ರಂದು ಗೋಕರ್ಣ ಬಳಿಯ ಅಘನಾಶಿನಿ ಗ್ರಾಮದಲ್ಲಿ ಜನಿಸಿದರು. ತಂದೆ ಎಂ.ಎ. ಭಟ್ಟ. ತಾಯಿ ರಾಧೆ. ಹಿರೇಗುತ್ತಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಧಾರವಾಡದಲ್ಲಿ ಬಿಎಸ್‌ಸಿ ಪದವಿ ಪಡೆದರು. ತ್ರಿವೆಂಡ್ರಮ್‌ನಲ್ಲಿ ಟೆಲಿ ಕಮ್ಯುನಿಕೇಶನ್ಸ್‌ನಲ್ಲಿ ಒಂದು ವರ್ಷದ ಇಂಜಿನಿಯರಿಂಗ್ ತರಬೇತಿ ಹಾಗೂ ಬೆಂಗಳೂರಿನಲ್ಲಿ ಎಂ.ಬಿ.ಎ ಪದವಿ ಪಡೆದರು.  ಬಾಲ್ಯದಿಂದಲೂ ಸಾಹಿತ್ಯಾಸಕ್ತಿ ಇದ್ದ ಕೊಡ್ಲೆಕೆರೆ ಅವರು ಮಾಸ ಪತ್ರಿಕೆಗಳಿಗೆ ಹನಿಗವನಗಳನ್ನು ಬರೆಯಲು ಆರಂಭಿಸಿದರು. ಕನ್ನಡಪ್ರಭ, ವಿಜಯಕರ್ನಾಟಕ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ಇವರು ಬರೆದ ಅಂಕಣ, ಕತೆ, ಕವನಗಳಿಗೆ ಬಹುಮಾನವನ್ನು ಪಡೆದಿದ್ದಾರೆ.  ಇವರ ಪ್ರಮುಖ ಕೃತಿಗಳೆಂದರೆ ...

READ MORE

Related Books