ವಿನ್ಯಾಸ ಜಗತ್ತು

Author : ಬಾಗೂರು ಮಾರ್ಕಾಂಡೇಯ

Pages 86

₹ 50.00




Year of Publication: 1997
Published by: ಸಪ್ನ ಬುಕ್ ಹೌಸ್
Address: ಕರ್ನಾಟಕ ಬುಕ್ ಏಜೆನ್ಸಿ, ತುಂಗಾ ಕಾಂಪ್ಲೆಕ್ಸ್, ಗಾಂಧೀನಗರ, ಬೆಂಗಳೂರು-560 09
Phone: 08040114455

Synopsys

ಡಿಸೈನ್ ವರ್ಲ್ಡ್ ( ವಿನ್ಯಾಸ ಜಗತ್ತು) ಕವಿ ಬಾಗೂರು ಮಾರ್ಕಾಂಡೇಯ ಅವರ ಚಿತ್ರಕಲೆ ಹಾಗೂ ನೂತನ ವಿನ್ಯಾಸಗಳಿಗೆ ಸಂಬಂಧಿಸಿದ ಲೇಖನಗಳ ಬರಹ. ಚಿತ್ರಕಲಾ ಶಿಕ್ಷಣದಲ್ಲಿವಿದ್ಯಾರ್ಥಿಗಳಿಗೆ ಹಾಗೂ ಹವ್ಯಾಸಿ ಚಿತ್ರಕಲಾಕಾರರಿಗೆ ಈ ಕೃತಿಯು ನೂತನ ವಿನ್ಯಾಸಗಳ ಹೊಳವು ನೀಡುತ್ತದೆ. ಚಿತ್ರವಿನ್ಯಾಸ ಹಾಗೂ ಕಲಾತ್ಮಕ ಕೆಲಸಗಳ ಪ್ರೋತ್ಸಾಹಕ್ಕಾಗಿ ಕೃತಿ ರಚಿಸಲಾಗಿದೆ ಎಂದು ಲೇಖಕರು ಹೇಳಿಕೊಂಡಿದ್ದಾರೆ.

About the Author

ಬಾಗೂರು ಮಾರ್ಕಾಂಡೇಯ
(28 June 1966)

ಕವಿ, ಕಲಾವಿದ, ಬಾಗೂರು ಮಾರ್ಕಾಂಡೇಯ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ (ಜನನ: 28-06-1966) ಬಾಗೂರು ಗ್ರಾಮದವರು. ಪರಿಸರ, ಮಕ್ಕಳ ಸಾಹಿತ್ಯ, ಚಿತ್ರಕಲೆ ಸೇರಿದಂತೆ ಸುಮಾರು 54ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ. ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ, ಬೇರುಗಳು ಚಿತ್ರ ಸರಣಿ ಮೂಲಕ ಪರಿಸರ ಜಾಗೃತಿಗೆ ಶ್ರಮಿಸಿದವರು, ‘ರೇಖೆಗಳಲ್ಲಿ ಭಾವಗೀತೆಗಳು’ ಮೂಲಕ ನೂತನ ಪ್ರಯೋಗಶೀಲತೆ ರೂಢಿಸಿಕೊಂಡವರು. ಕನ್ನಡದ ಸುಲಭ ಕಲಿಕೆಗೆ “ಕನ್ನಡ ಸೌರಭ” ತಂತ್ರಾಂಶ ತಯಾರಿಸಿದ್ದಾರೆ. “ಬಾಗೂರು ಕಲಾ ವೇದಿಕೆ ಟ್ರಸ್ಟ್” ರಚಿಸಿಕೊಂಡು ‘ಕಲಾ ಭೂಷಣ’ ಪ್ರಶಸ್ತಿ ನೀಡುತ್ತಾ ಬಂದಿದ್ದಾರೆ ಕವನ ಸಂಕಲನಗಳು: ರೇಖಾಂತರಂಗದ ಭಾವಗುಸುಮ, ಭಾವಶಿಲ್ಪ, ಭಾವೋನ್ಮಾದಿನಿ, ಭಾವಸಮ್ಮಿಲನ, ಕೊಳಲದನಿ, ಕಾವ್ಯಕನ್ನಿಕೆ,  ಚೈತ್ರ ಚೆಲುವು, ಸುವರ್ಣಪುತ್ಥಳಿ,  ಸ್ವರಸಿರಿಯ ಸ್ನೇಹಲತೆ, ರಾಧಾ ಮಾಧವರ ಒಲುಮೆ ...

READ MORE

Related Books