
ಕತೆಗಾರ ನಿರಂಜನ ಅವರು ಸಂಪಾದಕರಾಗಿದ್ದ ವಿಶ್ವಕಥಾಕೋಶದ 25 ಸಂಪುಟಗಳ ಕಟ್ಟು ಇದು. ಈ ಕಟ್ಟಿನಲ್ಲಿ ಧರಣಿ ಮಂಡಲ ಮಧ್ಯದೊಳಗೆ, ಆಫ್ರಿಕಾದ ಹಾಡು,ಕಾಡಿನಲ್ಲಿ ಬೆಳದಿಂಗಳು, ಚೆಲುವು, ಸುಭಾಷಿಣಿ, ವಿಚಿತ್ರ ಕಕ್ಷಿದಾರ, ಮಂಜು ಹೂವಿನ ಮದುವಣಿಗ, ಬೂದು ಬಣ್ಣದ ಕಾಂಗರೂ, ಹೆಜ್ಜೆಗುರುತು, ಅರಬಿ, ನೆತ್ತರು ದೆವ್ವ, ಬಾವಿ ಕಟ್ಟೆಯ ಬಳಿ, ಅದೃಷ್ಟ, ಸಜ್ಜನನ ಸಾವು, ಡೇಗೆ ಹಕ್ಕಿ, ಅವಸಾನ, ತಾತನ ಹುಟ್ಟುಹಬ್ಬ, ಬಾಲ ಮೇಧಾವಿ, ಇಬ್ಬರು ಗೆಳೆಯರು, ಅಬಿಂದಾ ಸಯೀದಾ, ನಿಗೂಢಸೌಧ, ಬೆಳಗಾಗುವ ಮುನ್ನ, ಮರಳುಗಾಡಿನ ಮದುವೆ, ಕಿವುಡು ವನದೇವತೆ, ಸಾವಿಲ್ಲದವರು ಸಂಪುಟಗಳಿವೆ.

©2025 Book Brahma Private Limited.