ವಿತ್ತ ಜಗತ್ತು ತಿಳಿಯಬೇಕಾದ ವಿಷಯ ಹಲವು ಹತ್ತು

Author : ರಂಗಸ್ವಾಮಿ ಮೂಕನಹಳ್ಳಿ

Pages 192

₹ 190.00




Year of Publication: 2019
Published by: ಮೂಕನಹಳ್ಳಿ ಪ್ರತಿಷ್ಠಾನ
Address: ಬೆಂಗಳೂರು

Synopsys

ವಾಣಿಜ್ಯಶಾಸ್ತ್ರದಲ್ಲಿ ವಿತ್ತ ಜಗತ್ತು ಎಂದರೇನು? ವಿಶ್ವದ ವಿತ್ತ ಜಗತ್ತಿನ ಕುರಿತು ನಾವು ತಿಳಿದಿರಲೇಬೇಕಾದ ಅಂಶಗಳೇನು ಎಂಬುದನ್ನು ಬಹಳ ಸರಳವಾಗಿ ವಿವರಿಸಿರುವ ಅಂಕಣಗಳ ಸಂಕಲನ ಇದಾಗಿದೆ. ಇದರಲ್ಲಿ ವಿತ್ತ ಜಗತ್ತಿನ ಪರಿಚಯ ಮಾತ್ರವಲ್ಲದೇ ಅಲ್ಲಿ ಹಲವಾರು ವಿಷಯಗಳ ಕುರಿತು ವಿಶ್ಲೇಷಣೆ ಅಂಕಣ ಬರಹದಲ್ಲಿವೆ. 

About the Author

ರಂಗಸ್ವಾಮಿ ಮೂಕನಹಳ್ಳಿ

ರಂಗಸ್ವಾಮಿ ಮೂಕನಹಳ್ಳಿ ಅವರು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಇರುವ ಗ್ರಾಹಕರಿಗೆ ಹಣ ಹೂಡಿಕೆಯ ತಜ್ಞ. ಸಲಹೆಗಾರರಾಗಿ ವೃತ್ತಿ ನಿರತರು. ಹಲವಾರು ಉದ್ಯಮಗಳಲ್ಲಿ ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕನ್ನಡದ ಹಲವು ಪ್ರಮುಖ ಪತ್ರಿಕೆ ನಿಯತಕಾಲಿಕೆಗಳಲ್ಲಿ ಹಣಕಾಸು ವಿಷಯಗಳ ಬಗ್ಗೆ ತ ಅಂಕಣಗಳನ್ನು ನಿಯಮಿತವಾಗಿ ಬರೆಯುತ್ತ ಬಂದಿದ್ದಾರೆ. ಕನ್ನಡ ಮತ್ತು ಸ್ಪಾನಿಷ್ ಭಾಷೆಯ ಸಮಾನಾಂತರ ಗಾದೆಗಳನ್ನು ಗುರುತಿಸಿ ಕೃತಿಯನ್ನು ರಚಿಸಿದ್ದು, ಇದು ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿದೆ. ಹಣಕಾಸಿಗೆ ಸಂಬಂಧಿಸಿದ ಮೂರು ಅಂಕಣ ಗುಚ್ಛಗಳ ಕೃತಿಗಳು ಸಹ ಪ್ರಕಟಗೊಂಡಿವೆ. ‘ಬದುಕಿಗೊಂದು ಆಶಾಭಾವ, ವಿತ್ತ ಜಗತ್ತು ತಿಳಿಯಬೇಕಾದ ವಿಷಯ ಹಲವು ಹತ್ತು’ ಅವರ ...

READ MORE

Related Books