ವೈದೇಹಿ

Author : ಮುರಳೀಧರ ಉಪಾಧ್ಯ ಹಿರಿಯಡಕ

Pages 416

₹ 500.00
Year of Publication: 2018
Published by: ಅಭಿನವ
Address: 17/18-3, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-40
Phone: 9448804905

Synopsys

ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ 'ಜಾನಕಿ ಶ್ರೀನಿವಾಸಮೂರ್ತಿ'ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು.

ಸಣ್ಣಕಥೆ, ಕಾವ್ಯ, ಕಾದಂಬರಿಗಳು, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳ ಮೂಲಕ ಹೆಸರುವಾಸಿಯಾಗಿದ್ದಾರೆ.ಮುಖ್ಯವಾಗಿ ವೈದೇಹಿ ಅವರ ಕೃತಿಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಅನ್ಯಯ,ಅಕ್ರಮಗಳನ್ನು ವಿವರಿಸಲಾಗಿದೆ.ಅವರ ಕೌಂಚಪಕ್ಷಿಗಳು ಕಥಾ ಸಂಕಲನಕ್ಕೆ 2009ರ ದೆಹಲಿಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ದೊರೆತಿದೆ. ಅವರ 'ಗುಲಾಬಿಟಾಕೀಸ್' ಚಲನಚಿತ್ರವಾಗಿದೆ.ಅವರ ಜೀವನಶೈಲಿ,ಕಥೆಗಳ ಬಗ್ಗೆ ಈ ಪುಸ್ತಕದಲ್ಲಿ ವಿವರಿಸಲಾಗಿದೆ.

Related Books