ವಾಟರ್ ಮಾಸ್ಟರ್ ವಾಟರ್

Author : ಬಸವರಾಜ ಪಿ. ಡೋಣೂರ

Pages 195

₹ 150.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಲೇಖಕ ಬಸವರಾಜ ಪಿ.ಡೋಣೂರ ಅವರ ಆಯ್ದ ಕಥೆಗಳ ಸಂಕಲನ ‘ವಾಟರ್ ಮಾಸ್ಟರ್ ವಾಟರ್’. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.

About the Author

ಬಸವರಾಜ ಪಿ. ಡೋಣೂರ
(26 July 1969)

ಡಾ ಬಸವರಾಜ್ ಪಿ. ಡೋಣೂರು ಬಸವನಬಾಗೇವಾಡಿ ತಾಲೂಕಿನ ಸಾತಿಹಾಳ ಗ್ರಾಮದವರು.  1969ರ ಜುಲೈ 26 ರಂದು ಜನಿಸಿದರು. ಇಂಗ್ಲಿಷ್ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ಕೇಂದ್ರೀಯ ವಿಶ್ವವಿದ್ಯಾಲಯ, ಕಲಬುರಗಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ’ಹಾಪ್‌ಕಿನ್ಸ್ ಮತ್ತು ಬಸವಣ್ಣ’ ವಿಷಯದ ಬಗ್ಗೆ ತುಲನಾತ್ಮಕ ಅಧ್ಯಯನ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ, ಸ್ಕೂಲ್ ಆಫ್ ಹ್ಯುಮ್ಯಾನಿಟೀಸ್ ಅಂಡ್ ಲ್ಯಾಂಗ್ವೇಜಸ್ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ. ಯುಜಿಸಿ ಸಂಶೋಧನಾ ಯೋಜನೆಯಡಿ ಜಾಗತೀಕರಣದ ಸನ್ನಿವೇಶದಲ್ಲಿ ಕರ್ನಾಟಕದ ಜಾನಪದ ನಾಟಕಗಳ ಸಂಗ್ರಹ, ಅನುವಾದ ಮತ್ತು ವಿಶ್ಲೇಷಣೆ ಮಾಡಿದ್ದು, ಹತ್ತು ಹಲವು ಕೃತಿಗಳನ್ನು ಬರೆದಿದ್ದಾರೆ. “ಕನ್ನಡ ನಾಟಕ ಮತ್ತು ವಾಸ್ತವಿಕತೆ” ಎಂಬ ...

READ MORE

Related Books