ಯತ್ರ ನಾರ್ಯಸ್ತು ಪೂಜ್ಯಂತೆ..

Author : ಶೈಲಜಾ ಸುರೇಶ್

Pages 100

₹ 45.00




Year of Publication: 2018
Published by: ಶ್ರೀನಿವಾಸ ಪುಸ್ತಕ ಪ್ರಕಾಶನ
Address: #164/A, ಮೊದಲ ಮಹಡಿ, ಎಂ.ಆರ್‍.ಎನ್. ಕಟ್ಟಡ, ಕನಕಪುರ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004

Synopsys

ಲೇಖಕಿ ಶೈಲಜಾ ಸುರೇಶ್ ಅವರ ಸಂಪಾದಿಸಿದ ಮಹಿಳಾ ಪ್ರಧಾನ ಕವನ ಸಂಕಲನ”ಯತ್ರ ನಾರ್ಯಸ್ತು ಪೂಜ್ಯಂತೆ...’ಲೇಖಿಕಾ ಸಾಹಿತ್ಯ ವೇದಿಕೆ ಉದ್ಘಾಟನೆ ಅಂಗವಾಗಿ ರಾಜ್ಯದ ವಿವಿಧೆಡೆಯ ಲೇಖಕಿಯರಿಂದ ಆಹ್ವಾನಿಸಲಾದ ಮಹಿಳಾ ಪ್ರಧಾನವಾದ ಕವಿತೆಗಳನ್ನು ಆಹ್ವಾನಿಸಿದ್ದು, ಆ ಪೈಕಿ ಆಯ್ದ ಉತ್ತಮ ಕವಿತೆಗಳ ಸಂಕಲನವೇ-‘ಯತ್ರ ನಾರ್ಯಸ್ತು ಪೂಜ್ಯಂತೆ..’

ಮಹಿಳೆಯರ ಶೋಷಣೆ, ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತು ಅನಿವಾರ್ಯತೆ, ಪುರುಷ ಸಮಾಜದ ದಬ್ಬಾಳಿಕೆ ಈ ಅಂಶಗಳು ಬಹುತೇಕ ಕವಿತೆಗಳ ವಸ್ತು.  

About the Author

ಶೈಲಜಾ ಸುರೇಶ್
(02 October 1964)

ಶೈಲಜಾ ಸುರೇಶ್ (ದಾಕ್ಷಾಯಿಣಿ ಎಚ್.), ಬಿ.ಎ. ಪದವೀಧರರು.  1964ರ ಅಕ್ಟೋಬರ್ 2 ರಂದು ಹಾಸನದಲ್ಲಿ ಜನನ. ತಂದೆ  ಹೆಚ್. ಹನುಮಂತಪ್ಪ, ತಾಯಿ- ಸಾವಿತ್ರಮ್ಮ. ಕಾದಂಬರಿ : ಇಂದಿರಾ 2004, ಹೃದಯರಾಗ 2006, ಬಾಳಿನ ಹೊಂಬೆಳಕು 2008,  ಕಥಾಸಂಕಲನ : ಹೊಂಗನಸು 2012ರಲ್ಲಿ ಪ್ರಕಟವಾಗಿವೆ. ಸಣ್ಣಕತೆ ಹಾಗೂ ನಾಟಕಗಳನ್ನು ರಚಿಸಿದ್ದು ಹವ್ಯಾಸಿ ಪತ್ರಕರ್ತೆ ಕೂಡ. ಆಕಾಶವಾಣಿ, ದೂರದರ್ಶನಕ್ಕಾಗಿ ಹಲವು ಬರೆಹಗಳನ್ನು ನೀಡಿದ್ದಾರೆ. ಅವರು ಲೇಖಕಿಯರ ಸಾಹಿತ್ಯ ವೇದಿಕೆಯ ಅಧ್ಯಕ್ಷರು. ಇವರಿಗೆ ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ, ದೇವರ ದಾಸಿಮಯ್ಯ ಪ್ರಶಸ್ತಿ, ಸಾಹಿತ್ಯ ಸೇತು ಪ್ರಶಸ್ತಿ, ಗೌರವಹುದ್ದೆ : ಹಾಸನ ಜಿಲ್ಲಾ ಕನ್ನಡ ಲೇಖಕಿಯರ ...

READ MORE

Related Books