ಯೋಗ ವಾಸಿಷ್ಠ

Author : ಬೇಲೂರು ರಾಮಮೂರ್ತಿ

₹ 225.00




Published by: ಸಾಹಿತ್ಯಲೋಕ ಪಬ್ಲಿಕೇಷನ್ಸ್
Address: #745 12ನೇ ಮುಖ್ಯ ರಸ್ತೆ, ಹಳೆ ಪೊಲೀಸ್ ಸ್ಟೇಷನ್ ಹತ್ತಿರ, 3ನೇ ಬ್ಲಾಕ್ ರಾಜಾಜಿನಗರ ಬೆಂಗಳೂರು- 560010
Phone: 9945939436

Synopsys

‘ಯೋಗ ವಾಸಿಷ್ಠ’ ಕೃತಿಯು ಬೇಲೂರು ರಾಮಮೂರ್ತಿ ಅವರ ಕತಾಸಂಕಲನವಾಗಿದೆ. ಇಲ್ಲಿ ಲೇಖಕರು ಪುರಾಣದ ಕತೆಗಳನ್ನು ನಿರೂಪಿಸಿದ್ದಾರೆ. ಋಷಿಗಳ ಜೀವನ ಹಾಗೂ ಅವರ ದೈನಂದಿನ ವಿಚಾರಗಳನ್ನು ಕಟ್ಟಿಕೊಟ್ಟು ಕತೆಯನ್ನು ಹೇಳಲಾಗಿದೆ. ವಸಿಷ್ಠ ಋಷಿಯ ವಿಚಾರಗಳನ್ನು ಇಲ್ಲಿ ಲೇಖಕ ಭಿನ್ನವಾಗಿ ಕಟ್ಟಿಕೊಟ್ಟಿದ್ದಾರೆ.

About the Author

ಬೇಲೂರು ರಾಮಮೂರ್ತಿ
(30 June 1950)

ಸಾಹಿತಿ ಬೇಲೂರು ರಾಮಮೂರ್ತಿ ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು 1950 ಜೂನ್ 30ರಲ್ಲಿ ಜನಿಸಿದರು.  ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು.  ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ.  ‘ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ...

READ MORE

Related Books