ಝಾನ್ಸಿರಾಣಿ ಲಕ್ಷ್ಮೀ ಬಾಯಿ

Author : ಸಂಗಮೇಶ ತಮ್ಮನಗೌಡ್ರ

Pages 56

₹ 25.00




Year of Publication: 2014
Published by: ಸಿದ್ದೇಶ್ವರ ಪ್ರಕಾಶನ
Address: ಹಳೆಯ ಸರಾಫ್ ಬಜಾರ್, ಶ್‌ಋಈ ಜಗದಂಬಾ ದೇವಿ ದೇವಸ್ಥಾನ ಹತ್ತಿರ, ಗದಗ-01
Phone: 9242469965

Synopsys

ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಝಾನ್ಸಿರಾಣಿ ಲಕ್ಷ್ಮೀ ಬಾಯಿ ಕುರಿತ ಜೀವನ ವೃತ್ತಾಂತದ ಕೃತಿ. ಸ್ವಾತಂತ್ಯ್ರಪೂರ್ವ ಭಾರತದ ಸ್ಥಿತಿಗತಿಗಳು, ಸಮಸ್ಯೆಗಳ ಸುಳಿಯಲ್ಲಿ ನಲುಗಿದ ಝಾನ್ಸಿ ಸಂಸ್ಥಾನ, ಕ್ರಾಂತಿಯ ಹಾದಿಯಲ್ಲಿ ಝಾನ್ಸಿರಾಣಿ, ಬ್ರಿಟಿಷರೊಂದಿಗೆ ಶರವೇಗದ ಹೋರಾಟ, ಝಾನ್ಸಿರಾಣಿಯ ವ್ಯಕ್ತಿತ್ವ, ಝಾನ್ಸಿ ಸಂಸ್ಥಾನದ ವೈಶಿಷ್ಟ್ಯ, ಝಾನ್ಸಿರಾಣಿ ಹೋರಾಟದ ವಿವಿಧ ಆಯಾಮಗಳು ಹೀಗೆ ವಿವಿಧ ಅಧ್ಯಾಯಗಳಡಿ ಝಾನ್ಸಿ ರಾಣಿಯ ಹೋರಾಟದ ಬದುಕನ್ನು ಚಿತ್ರಿಸಿದ್ದಾರೆ.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books