Back To Top

ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ. ಎಂ. ಪಿ. ಶ್ರೀನಾಥ್

ಕನ್ನಡ ಸಾಹಿತ್ಯ ಪರಿಷತ್ತು ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರದ ಕೆಲಸ ಮಾಡುತ್ತಿದೆ: ಡಾ.

ಸುರತ್ಕಲ್‌ : ಸಾಹಿತ್ಯ ಪ್ರಸರಣಕ್ಕೆ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗ್ರಾಮ, ಹೋಬಳಿ ಮಟ್ಟದಲ್ಲಿ ಕನ್ನಡ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಹಳ್ಳಿ ಹಳ್ಳಿಯಲ್ಲಿ ಸಾಹಿತ್ಯದ ಪ್ರಸಾರ ಹಾಗೂ ಸಾಹಿತ್ಯ ಪ್ರತಿಭೆಗಳನ್ನು ಗುರುತಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ಜಿಲ್ಲಾಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್ ಹೇಳಿದರು. ಅವರು ಗೋವಿಂದ ದಾಸ
  • 152
  • 0
  • 0
ನಾಳೆಯಿಂದ ಗೋವಿಂದ ದಾಸ ಕಾಲೇಜಿನಲ್ಲಿ ಯುವ ಕಥೆಗಾರರಿಗೆ ದೇಸಿ ಕಥಾಕಮ್ಮಟ

ನಾಳೆಯಿಂದ ಗೋವಿಂದ ದಾಸ ಕಾಲೇಜಿನಲ್ಲಿ ಯುವ ಕಥೆಗಾರರಿಗೆ ದೇಸಿ ಕಥಾಕಮ್ಮಟ

ಸುರತ್ಕಲ್ (ದಕ್ಷಿಣ ಕನ್ನಡ): ವೀರಲೋಕ ಬುಕ್ಸ್, ಬೆಂಗಳೂರು ಮತ್ತು ಗೋವಿಂದ ದಾಸ ಕಾಲೇಜಿನ ಸಾಹಿತ್ಯ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಯುವ ಕಥೆಗಾರರಿಗೆ ದೇಸಿ ಕಥಾಕಮ್ಮಟ ಫೆ. 3 ಮತ್ತು 4ರಂದು ಗೋವಿಂದ ದಾಸ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 9.30 ರಿಂದ 5 ರ ವರೆಗೆ ನಡೆಯಲಿದೆ. ಖ್ಯಾತ ಕಥೆಗಾರ ರಮೇಶ್ ಭಟ್ ಬೆಳಗೋಡು ಕಥಾ
  • 185
  • 0
  • 0
ಗೋವಿಂದ ದಾಸ ಕಾಲೇಜಿನಲ್ಲಿ ‘ನೀನಾಸಂ ನಾಟಕೋತ್ಸವ’

ಗೋವಿಂದ ದಾಸ ಕಾಲೇಜಿನಲ್ಲಿ ‘ನೀನಾಸಂ ನಾಟಕೋತ್ಸವ’

ಸುರತ್ಕಲ್‍ (ದಕ್ಷಿಣ ಕನ್ನಡ): ಇಲ್ಲಿನ ಗೋವಿಂದ ದಾಸ ಕಾಲೇಜಿನಲ್ಲಿ ನೀನಾಸಂ ತಿರುಗಾಟ ನಾಟಕೋತ್ಸವ -2024 ಜನವರಿ 14 ಮತ್ತು 15ರಂದು ನಡೆಯಲಿದೆ. ಜ. 14 ರಂದು ಚಂದ್ರಶೇಖರ ಕಂಬಾರ ಅವರ ರಚನೆಯ, ಕೆ.ಜಿ. ಕೃಷ್ಣಮೂರ್ತಿ ನಿರ್ದೇಶನದ “ಹುಲಿಯ ನೆರಳು” ಮತ್ತು ಜ. 15 ರಂದು ಲೂಯಿ ನ ಕೋಶಿ ರಚನೆಯ, ನಟರಾಜ ಹೊನ್ನವಳ್ಳಿಯವರು ಕನ್ನಡಕ್ಕೆ ಭಾಷಾಂತರಿಸಿದ,
  • 110
  • 0
  • 0