
ಕಾಫಿ ಡೇ ಮಾಲೀಕರಾದ ಸಿದ್ಧಾರ್ಥ್ ಆತ್ಮಹತ್ಯೆಗೆ ಶರಣಾಗಿ ಕೆಲವೇ ದಿನಗಳು ಕಳೆದಿವೆ. ಕಾಫಿ ಸಾಮ್ರಾಜ್ಯದ ಅಧಿಪತಿಯಾಗಿದ್ದ ಸಿದ್ಧಾರ್ಥ್ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ. ಅವರ ಆತ್ಮಹತ್ಯೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರು ಸಿದ್ಧಾರ್ಥ್ ಕುರಿತಾದ ಕೃತಿ ರಚಿಸಿದ್ದಾರೆ. ಕಾಫಿ ಡೇ ಮಾಲೀಕರಾಗಿದ್ದ ಸಿದ್ಧಾರ್ಥ್ ಅವರಿಗೆ ಮತ್ತೊಂದು ಮುಖವಿತ್ತು ಎನ್ನುವುದು ರವಿಯವರ ವಾದ. ಆ ಮುಖವನ್ನು ಈ ಪುಸ್ತಕ ಅನಾವರಣ ಮಾಡಿದ್ದೇನೆ ಎನ್ನುತ್ತಾರೆ ರವಿ ಬೆಳಗೆರೆ.
ಸಿದ್ಧಾರ್ಥ್ ಸಾವಿಗೆ ಯಾರು ಕಾರಣ?
©2025 Book Brahma Private Limited.