ಅಬ್ಬಕ್ಕ ಪ್ರಶಸ್ತಿಗೆ ಸಾಹಿತಿ ಉಷಾ ಪಿ.ರೈ, ಕ್ರೀಡಾಪಟು ಶ್ರೀಮಾ ಪ್ರಿಯದರ್ಶಿನಿ ಆಯ್ಕೆ

Date: 24-02-2020

Location: ಮಂಗಳೂರು


ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ಕೊಡಮಾಡುವ ಅಬ್ಬಕ್ಕ ಪ್ರಶಸ್ತಿಗೆ ಲೇಖಕಿ ಉಷಾ ಪಿ.ರೈ ಹಾಗೂ ರಾಷ್ಟ್ರೀಯ ಕ್ರೀಡಾಪಟು ಶ್ರೀಮಾ ಪ್ರಿಯದರ್ಶಿನಿ ಆಯ್ಕೆಯಾಗಿದ್ದಾರೆ.

ಮಾರ್ಚ್ 1ರಂದು ನಡೆಯುವ ಅಬ್ಬಕ್ಕ ಉತ್ಸವ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ.

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...