ಅಕ್ಷರ ಪ್ರಕಾಶನದಿಂದ ಕನ್ನಡ ಪುಸ್ತಕಗಳಿಗೆ 20% ರಿಯಾಯಿತಿ ಕೊಡುಗೆ

Date: 04-11-2019

Location: ಅಕ್ಷರ ಪ್ರಕಾಶನ


ಕನ್ನಡ ರಾಜ್ಯೋತ್ಸವದ ನಿಮಿತ್ತ ಅಕ್ಷರ ಪ್ರಕಾಶನ ಕನ್ನಡ ಓದುಗರಿಗೆ ವಿಶೇಷ ಕೊಡುಗೆ ನೀಡಿದೆ. ಎಲ್ಲಾ ಪುಸ್ತಕಗಳ ಮೇಲೆ 20% ರಿಯಾಯಿತಿಯಿದ್ದು ನವೆಂಬರ್‌ ತಿಂಗಳಲ್ಲಿ ಮಾತ್ರ ರಿಯಾಯಿತಿ ಕೊಡುಗೆ ನೀಡುತ್ತಿದೆ. ಆಸಕ್ತರು ಅಕ್ಷರ ಪ್ರಕಾಶನ ಅಂತರ್ಜಾಲ ಅಂಗಡಿಗೆ ಹೋಗಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://www.aksharaprakashana.com/index.php?route=common/home

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...