ಅಂಕಿತ ಪುಸ್ತಕದ ನೂತನ ವೆಬ್‌ತಾಣ

Date: 03-12-2020

Location: ಬೆಂಗಳೂರು


ಅಂಕಿತ ಪುಸ್ತಕವು ಪುಸ್ತಕಾಸಕ್ತರಿಗೆ ಅನುಕೂಲವಾಗಲೆಂದು ತನ್ನ ನೂತನ ವೆಬ್‌ತಾಣವನ್ನು ಬಿಡುಗಡೆ ಮಾಡಿದೆ. ಈ ವೆಬ್ಸೈಟ್‌ನಲ್ಲಿ ಅಂಕಿತ ಪುಸ್ತಕ ಪ್ರಕಟಣೆಯ 800ಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದ್ದು ತನ್ನೆಲ್ಲಾ ಕೃತಿಗಳಿಗೆ 10% ರಿಯಾಯಿತಿಯನ್ನು ನೀಡಿದೆ. ಪುಸ್ತಕಾಸಕ್ತರು ಇನ್ನು ತಾವಿದ್ದಲ್ಲೇ ಕುಳಿತು ಆನ್‌ಲೈನಿನಲ್ಲೇ ಆರ್ಡ್‌ರ್‌ ಮಾಡಿ, ತಮ್ಮಿಷ್ಟದ ಪುಸ್ತಕವನ್ನು ತರಿಸಿಕೊಳ್ಳಬಹುದಾಗಿದೆ.

ನಿಮ್ಮ ಆಯ್ಕೆಯ ಪುಸ್ತಕಗಳನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಸಂಪರ್ಕ ಸಂಖ್ಯೆ : 080-26617100, 26617755

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...