ಅಂತಾರಾಷ್ಟ್ರೀಯ ಮಹಿಳಾ ದಿನಚರಣೆ: ‘ನಾರಿ ಚೇತನ’ ದಲ್ಲಿ ವಿಷಯ ಮಂಡನೆ

Date: 07-03-2021

Location: ದೆಹಲಿ


ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾರತ ಸರ್ಕಾರದ ಸಂಸ್ಕೃತಿ ಇಲಾಖೆಯು 2021ರ ಮಾರ್ಚ್ 8 ‌ರಂದು ಬೆಳಿಗ್ಗೆ 10 ಗಂಟೆಗೆ ‘ಅಂತರ್ಜಾಲದಲ್ಲಿ ಸಾಹಿತ್ಯ ಸರಣಿ’ಯಡಿ ‘ನಾರಿ ಚೇತನ’ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿದೆ.

ಲೇಖಕಿಯರಾದ ಸವಿತಾ ಶ್ರೀನಿವಾಸ (ಕನ್ನಡ), ಸಿ.ಎಸ್. ಚಂದ್ರಿಕಾ (ಮಲಯಾಳಂ), ಎಸ್. ಚಿತ್ರಾ (ತಮಿಳು), ಕೆ. ಶ್ರೀದೇವಿ (ತೆಲುಗು) ಹಾಗೂ ಉಷಾ ರಾಣಿ ರಾವ್ (ಹಿಂದಿ) ಅವರು ತಮ್ಮ ವಿಚಾರಗಳನ್ನು ಮಂಡಿಸುವರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

MORE NEWS

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...