ಏಪ್ರಿಲ್‌ನಲ್ಲಿ ಲಂಡನ್ ಕನ್ನಡ ಸಾಹಿತ್ಯ ಸಮ್ಮೇಳನ

Date: 11-12-2019

Location: ಬೆಂಗಳೂರು


ಬೆಂಗಳೂರು ನಗರ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಲಂಡನ್ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏಪ್ರಿಲ್ ಕೊನೆಯ ಎರಡು ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ಒಂದು ದಿನ ಸಮ್ಮೇಳನ ಹಾಗೂ ನಾಲ್ಕು ದಿನಗಳು ಲಂಡನ್ ಪ್ರವಾಸವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಮಾಯಣ್ಣ:9538635551, 9611320438

ಸೂಚನೆ: ಹೆಸರು, ದಾಖಲಾತಿಗಳು ಮತ್ತು ಮುಂಗಡ ಹಣವನ್ನು ದಿನಾಂಕ 20/12/2019 ಒಳಗೆ ಭರಿಸಬೇಕು.

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...